ಟ್ಯಾಗ್: Mysore
ಶ್ರೀ ಜ್ಞಾನಪ್ರಕಾಶ ಸ್ವಾಮೀಜಿರವರ 49ನೇ ಹುಟ್ಟುಹಬ್ಬ ಆಚರಣೆ
ಮೈಸೂರು: ಇಂದು ಗಾಂಧಿನಗರದಲ್ಲಿರುವ ಜ್ಞಾನ ಜ್ಯೋತಿ ಉರಿಲಿಂಗಿ ಪೆದ್ದಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಜ್ಞಾನ ಜ್ಯೋತಿ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿರವರ 49ನೇ ಹುಟ್ಟುಹಬ್ಬವನ್ನು ಭಕ್ತರು & ಅಭಿಮಾನಿಗಳು ಸೇರಿ ಆಚರಿಸಿದರು.
ನಂತರ ಕಾರ್ಯಕ್ರಮದ...
ಟಿ ಆರ್ ಸಿ ಮಾಲ್ ನಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು
ಮೈಸೂರು: ನಗರದ ಟಿ ಆರ್ ಸಿ ಮಾಲ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳಿಂದ ಕೇಳಿ ಬಂದಿದೆ.
ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮ್ಎಲ್ ಮಲ್ ಬ್ಯಾಡ್ ನ್ಯೂಸ್...
ಗುರುವಿನಿಂದ ಕಲಿತ ವಿದ್ಯೆ ಶ್ರೇಷ್ಠವಾದುದು: ಹಿರಿಯ ವಕೀಲ ಕೆ ಆರ್ ಶಿವಶಂಕರ್
ಮೈಸೂರು: ಗುರು ಶಿಷ್ಯರ ಸಂಬಂಧ ಅನಾದಿ ಕಾಲದಿಂದಲೂ ಇದ್ದು,ಜ್ಞಾನದ ಭಂಡಾರವಾಗಿರುವ ಗುರುವಿನ ಬಳಿ ಕಲಿತ ವಿದ್ಯೆ ಶ್ರೇಷ್ಠವಾಗಿದೆ ಎಂದು ಹಿರಿಯ ವಕೀಲರಾದ ಕೆ ಆರ್ ಶಿವಶಂಕರ್ ಹೇಳಿದರು.
ನಗರದ ಟಿ ಕೆ ಲೇಔಟ್ ನಲ್ಲಿರುವ...
ಮೈಸೂರು ದಸರಾ 2024: ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು
ಮೈಸೂರು ದಸರಾ ಜಗತ್ಪ್ರಸಿದ್ಧಿ. ಮೈಸೂರು ದಸರಾವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಜನರು ಬರುತ್ತದೆ. ದಸಾರಾ ಮಹೋತ್ಸವಕ್ಕಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಳುತ್ತದೆ.
2024 ವಿಶ್ವ ವಿಖ್ಯಾತ ಮೈಸೂರು...
ಎಂಎಲ್‌ಸಿ ಕೆ.ವಿವೇಕಾನಂದ ಜನ್ಮದಿನ ಆಚರಣೆ: ಪೌರಕಾರ್ಮಿಕರಿಗೆ ಬಟ್ಟೆ, ದಿನಸಿ ವಿತರಣೆ
ಮೈಸೂರು: ಇಂದು ನಗರದ ವಿಜಯನಗರ ಒಂದನೇ ಹಂತದಲ್ಲಿ ನೂತನವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಂಎಲ್‌ಸಿ ಕೆ.ವಿವೇಕಾನಂದ ಅವರು ಹುಟ್ಟು ಹಬ್ಬವನ್ನು ಮಹಾನಗರ ಪಾಲಿಕೆ ಸದಸ್ಯರು, ಮೈತ್ರಿ ಪಕ್ಷದ ಮುಖಂಡರು ಕಾರ್ಯಕರ್ತರು,...
2ನೇ ಆಷಾಢ ಶುಕ್ರವಾರ: ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ
ಮೈಸೂರು: 2ನೇ ಆಷಾಢ ಶುಕ್ರವಾರದ ಹಿನ್ನೆಲೆ ನಾಡ ಅಧಿದೇವತೆಗೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡ ಅಧಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂತು. ಇಂದು ಆಷಾಢ ಮಾಸದ 2ನೇ ಶುಕ್ರವಾರ ನಾಡ...
ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರಿನ...
ಚಿಕ್ಕಮಗಳೂರು ಪ್ರವಾಹ: ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಸಕಲ ರೀತಿಯಲ್ಲಿ ಸನ್ನದ್ಧರಾಗುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ...
ಕಬಿನಿ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಸೂಚನೆ: ಜಿ.ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ಪಾತ್ರದ...
ಉದ್ಯಮಿಗೆ ಜೀವ ಬೆದರಿಕೆ ಪ್ರಕರಣ: ಜಾಮೀನು ಕೋರಿ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ ಭೂಗತ ಪಾತಕಿ...
ಉಡುಪಿಯ ಉದ್ಯಮಿಗೆ ಹಣಕ್ಕೆ ಬೇಡಿಕೆ ಹಾಕಿ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕುಖ್ಯಾತ ರೌಡಿ ಶೀಟರ್ ಬನ್ನಂಜೆ ರಾಜ ಜಾಮೀನು ಕೋರಿ ಈಚೆಗೆ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಉದ್ಯಮಿ ಆರ್ ಎನ್ ನಾಯಕ್...





















