ಟ್ಯಾಗ್: Mysore
ಅತ್ಯುತ್ತಮವಾಗಿ ಸ್ವೀಪ್ ಚಟುವಟಿಕೆ ಕೈಗೊಳ್ಳಿ: ಪಿ.ಎಸ್.ವಸ್ತ್ರದ್
ಮೈಸೂರು: ಮತದಾನ ಶೇಖಡವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಅತ್ಯುತ್ತಮವಾಗಿ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾರರಿಗೆ ಜಾಗೃತಿ ಮೂಡಿಸಿ ಎಂದು ರಾಜ್ಯ ಸ್ವೀಪ್ ನೋಡೆಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ಸ್ವೀಪ್...
ರೈತನ ಮೇಲೆ ಚಿರತೆ ದಾಳಿ: ಮೈಸೂರು ತಾಲ್ಲೂಕಿನಲ್ಲಿ ಮುಂದುವರೆದ ಹುಲಿ ಸೆರೆ ಕಾರ್ಯಾಚರಣೆ
ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಪರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ರಾಜೇಶ್ ಎಂಬುವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ್ದು,...
ಭ್ರೂಣದಲ್ಲೆ ಲಿಂಗಪತ್ತೆ ಅಪರಾಧ : ವೈದ್ಯರು ನೈತಿಕತೆಯಿಂದ ಕಾರ್ಯನಿರ್ವಹಿಸಿ – ನ್ಯಾ. ಶೈಮಾ ಖಮ್ರೋಜ್
ಮೈಸೂರು: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಯಾವುದೇ ಆಸ್ಪತ್ರೆಗಳಲ್ಲಿ ಈ ಕೃತ್ಯಗಳು ಜರುಗದಂತೆ ತಮ್ಮ ಕರ್ತವ್ಯ ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...
ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ: ಎನ್ ಕೆ ಲೋಕನಾಥ್
ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ ಎನ್ ಕೆ ಲೋಕನಾಥ್ ಅವರು ತಿಳಿಸಿದರು
ನಗರದ ಸಿದ್ದಾರ್ಥ ಹೋಟೆಲ್...
ಬಾಬಾ ಸಾಹೇಬ್ ಅಂಬೇಡ್ಕರ್ 67ನೇ ವರ್ಷದ ಪರಿ ನಿರ್ವಾಣ ದಿನ: ಜಿಲ್ಲಾಡಳಿತದ ವತಿಯಿಂದ ಗೌರವ...
ಮೈಸೂರು: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮೈಸೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ...
ಮಾನವ ಕಳ್ಳ ಸಾಗಾಣಿಕೆ ನಿಯಂತ್ರಿಸುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ನ್ಯಾ. ಪ್ರಭಾವತಿ ಹಿರೇಮಠ್
ಮೈಸೂರು: ಮಾನವ ಕಳ್ಳ ಸಾಗಾಣಿಕೆ ಪ್ರಸ್ತುತ ಕೇವಲ ಭಾರತದ ಸಮಸ್ಯೆಯಾಗಿರದೇ, ಒಂದು ಜಾಗತಿಕ ಸಮಸ್ಯೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...
ಮೈಸೂರು: ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ- ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ...
ಮೈಸೂರು: ಬೈಕ್ ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಭಾನುವಾರ ಮೈಸೂರು...
ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ...
ಜನತಾ ದರ್ಶನ: ಜನರ ಸಮಸ್ಯೆಗಳನ್ನು ಆಲಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ...
ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಪ್ರತಾಪ್ ಸಿಂಹ
ಮೈಸೂರು: ಕೇಂದ್ರ ಸರ್ಕಾರವು ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸೌಲಭಗಳು ಅರ್ಹರಿಗೆ ತಲುಪಬೇಕು. ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಕುಡಿಯುವ ನೀರನ್ನು ಒದಗಿಸಬೇಕು ಎಂದು ಮೈಸೂರು ಕೊಡಗು...




















