ಟ್ಯಾಗ್: Mysore
ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ: ದಿನೇಶ್ ಗುಂಡೂರಾವ್
ಮೈಸೂರು: ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ...
ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಈಶ್ವರ ಖಂಡ್ರೆ
ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಜೂ.15 ರಂದು ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್...
ಮೈಸೂರು: ಮಹಾಜನ ಶಿಕ್ಷಣ ಸಂಸ್ಥೆಯ ಎಸ್ ಬಿಆರ್ ಆರ್ ಮಹಾಜನ ಕಾನೂನು ಕಾಲೇಜಿನ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್ ಕೂಟದ ಪುರುಷ ಮತ್ತು...
ವರುಣಾ ನಾಡ ಕಚೇರಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ಮೈಸೂರು : ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು.
ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ...
ಸುರಕ್ಷಿತ ಜೀವನ ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ
ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ...
ಹುಣಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಬ್ರೋಕರ್ ಗಳು ಪರಾರಿ, 1...
ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ ಟಿ ಓ) ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ಆವರಣದಲ್ಲಿ ಬ್ರೋಕರ್ ಗಳು ಪರಾರಿಯಾಗಿದ್ದಾರೆ.
ಕಚೇರಿ ಎದುರು ಅನಧಿಕೃತವಾಗಿ ದಾಖಲಾತಿ ಮಾಡಿಕೊಡುತ್ತಿದ್ದ 1...
ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್...
ಮೈಸೂರು: ವಿಧಾನ ಪರಿಷತ್ ಚುನಾವಣೆ ಸಂಬಂಧ ಇಂದು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಇಂದು ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ...
ಅಕ್ಕನ ಬಳಗ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ...
ಮೈಸೂರು: ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆಯ ಸದಸ್ಯರಗಳು ಅಕ್ಕನ ಬಳಗ ಶಾಲೆಯ ಶಿಕ್ಷಕರ ಜೊತೆಗೂಡಿ ಶಾಲೆಯನ್ನು...
ದಾಖಲಾತಿ ಹಿಂಪಡೆಯಲು 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುವೆಂಪುನಗರ ಸಬ್ ಇನ್ಸ್ ಪೆಕ್ಟರ್...
ಮೈಸೂರು: ದಾಖಲಾತಿ ವಾಪಾಸ್ ಹಿಂಪಡೆಯಲು 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುವೆಂಪುನಗರ ಸಬ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕುವೆಂಪುನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಧಾ ಲೋಕಾಯುಕ್ತ ಪೊಲೀಸರ...
ಮೈಸೂರು: ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
ಮೈಸೂರು: ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು ನಗರದ ಪಡುವಾರಹಳ್ಳಿಯಲ್ಲಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ ಏಣಿಕೆಯ...





















