ಟ್ಯಾಗ್: Mysore
ದಸರಾ ಉದ್ಘಾಟನೆಗೆ ಸುತ್ತೂರು ಶ್ರೀ ಆಹ್ವಾನಿಸಲು ಜೀವದಾರ ಜೀವದಾರ ಗಿರೀಶ್ ಮನವಿ
ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಕಚೇರಿಯಲ್ಲಿ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಜನ್ಮದಿನ...
ಮುಡಾ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವೂ ಇದೆ ಅಂತ ರಾಜ್ಯಪಾಲರಿಗೆ ವಿರುದ್ಧ ದೂರು ನೀಡಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ...
ಎನಿವೇರ್ ನೋಂದಣಿ ವ್ಯವಸ್ಥೆ ಜಿಲ್ಲಾ ಉಪನೋಂದಣಿ ಕಚೇರಿಗಳಿಗೆ ವಿಸ್ತರಣೆ
ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ...
ಗ್ರಾಮೀಣ ಪ್ರತಿಭೆ ಗುರುತಿಸಲು ಕ್ರೀಡಾ ಕೂಟ ಸಹಕಾರಿ: ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ...
ಪೋಕ್ಸೋ ಆರೋಪಿಗೆ 20 ವರ್ಷಗಳ ಕಠಿಣ ಸಜಾ ಹಾಗೂ 50 ಸಾವಿರ ದಂಡ
ಮೈಸೂರು: ಸಾಲಿಗ್ರಾಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹಲಗೆ ಗೌಡನ ಕೊಪ್ಪಲು ಗ್ರಾಮದ ವಾಸಿ ಚಿತ್ರ ಕೋಂ ಮಹಾದೇವ ಅವರ ಅಪ್ರಪ್ತ ವಯಸ್ಸಿನ ಬಾಲಕಿ ಭಾವನ (ಹೆಸರನ್ನು ಬದಲಾಯಿಸಲಾಗಿದೆ) ಹಾಡ್ಯ ಗ್ರಾಮದ ಜೆಎಸ್‌ಎಸ್...
ಪ್ರತ್ಯೇಕ ಪ್ರಕರಣ: ಬಾಲಕಿ, ಮಹಿಳೆ ಕಾಣೆ- ಪತ್ತೆಗೆ ಮನವಿ
ಮೈಸೂರು: ಶ್ರೀರಾಂಪುರ 2ನೇ ಹಂತದಲ್ಲಿರುವ ಆರ್ ಎಲ್ ಹೆಚ್ ಪಿ ಸಂಸ್ಥೆ ಆಶಾಭವನ ಹೆಣ್ಣು ಮಕ್ಕಳ ತಂಗುದಾಣದಲ್ಲಿ ವಾಸವಿದ್ದ ಸೋನು (15) ಆಗಸ್ಟ್ 7ರ ಬೆಳಿಗ್ಗೆ ತಾನು ವ್ಯಾಸಂಗ ಮಾಡುತ್ತಿದ್ದ ಜೆಎಸ್ ಎಸ್...
ದಸರಾ ಗಜಪಡೆಯ ಆಹಾರದ ಕುರಿತು ಇಲ್ಲಿದೆ ಮಾಹಿತಿ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮೈಸೂರಿನಲ್ಲಿ ನಾಡಹಬ್ಬ ದಸರಾಗಾಗಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶ...
ಸ್ವದೇಶಿ ದರ್ಶನ್ ಯೋಜನೆಯಡಿ ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಎರಡನೇ ಹಂತದ ಡಿಪಿಆರ್
ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ...
ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ...
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಗುರುವಾರ...
22 ವರ್ಷದ ಬಳಿಕ 3270 ಮಂದಿಗೆ ಆಶ್ರಯ ನಿವೇಶನ ನೀಡುವ ಸಂಕಲ್ಪ
ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಶಕಗಳಿಂದಲೂ ಒಂದು ನಿವೇಶನ ಅಥವಾ ಗುಂಪು ಮನೆ ವಿತರಣೆ ಆಗಿಲ್ಲ. ಒಟ್ಟು 3270 ಮಂದಿ ಅರ್ಜಿದಾರರಿಗೂ ಇನ್ನು ಒಂದು ವರ್ಷದೊಳಗೆ ನಿವೇಶನ ಅಥವಾ ಗುಂಪು ಮನೆ...











