ಟ್ಯಾಗ್: Mysore
ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು, ಈ ಬಗ್ಗೆ ಸಿಎಂ ಜೊತೆ ಚರ್ಚಿಸುವೆ: ಡಿಸಿಎಂ...
ಮೈಸೂರು: ನಾಡಹಬ್ಬ ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು,...
ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮೈಸೂರು: ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್...
ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದ 49 ಸ್ತಬ್ಧಚಿತ್ರ: ಕಣ್ಮನ ಸೆಳೆದ ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳು
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಸಂಜೆ 4.40ರಿಂದ 5 ಗಂಟೆ ನಡುವೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ...
ದಸರಾ: ನಂದಿಧ್ವಜ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ...
ದಸರಾ ವಜ್ರಮುಷ್ಟಿ ಕಾಳಗ: ಕೇವಲ 13 ಸೆಕೆಂಡ್ ನಲ್ಲಿ ಚಿಮ್ಮಿದ ರಕ್ತ
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗ ನಡೆಯಿತು. ಮಹಾರಾಜರು ವಿಜಯ ಯಾತ್ರೆಗೆ ಹೊರಡುವ ಮುನ್ನ ನಡೆಯುವ ಈ ಜಟ್ಟಿ ಕಾಳಗದಲ್ಲಿ ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ...
ನಾಡಹಬ್ಬ ದಸರಾಗೆ ಕ್ಷಣಗಣನೆ: ಅಂಬಾರಿ ಸಾಗುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ
ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.
ಚಿನ್ನದ ಅಂಬಾರಿಯಲ್ಲಿ ಅಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ...
ವಿಶೇಷ ಚೇತನರಿಗೆ ಜಂಬೂಸವಾರಿ ವೀಕ್ಷಿಸಲು ಆಸನ ವ್ಯವಸ್ಥೆ
ಮೈಸೂರು: ನಾಡ ಹಬ್ಬ ಮೈಸೂರು ದಸರಾ ಹಬ್ಬ ಜಂಬೂಸವಾರಿ ಪ್ರಯುಕ್ತ ಅ.24 ರಂದು ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್ ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ...
ಪಾರಂಪರಿಕ ಕಟ್ಟಡಗಳ ರಕ್ಷಣೆಗಾಗಿ ಪಾರಂಪರಿಕ ನಡಿಗೆಗಳು ಅವಶ್ಯ: ಡಾ.ಜಿ.ರೂಪ
ಮೈಸೂರು: ಪಾರಂಪರಿಕ ಕಟ್ಟಡಗಳ ಬಗ್ಗೆ ಅರಿವು ಮೂಡಿಸಿ ಸಂರಕ್ಷಿಸಿ ಉಳಿಸಲು ಇಂತಹ ಪಾರಂಪರಿಕ ನಡಿಗೆಗಳು ಮುಖ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ.ಜಿ.ರೂಪ ಅವರು ಹೇಳಿದರು.
ಮೈಸೂರು ದಸರಾ ಮಹೋತ್ಸವದ ಅಂಗವಾಗಿ...
ಕಲಾವಿದರ ಶ್ರಮ ಕಲಾವಿದರಿಗೆ ಗೊತ್ತು: ಪ್ರಥಮ್
ಮೈಸೂರು: ಕಲಾವಿದರ ಪರಿಸರವು ಯಾರಿಗೂ ತಿಳಿಯುವುದಿಲ್ಲ ತೆರೆಯ ಮೇಲೆ ಕಾಣಿಸಿಕೊಂಡಂತೆ ತೆರೆಯ ಹಿಂದೆ ಕಲಾವಿದರ ಬದುಕು ಇರುವುದಿಲ್ಲ ಪ್ರತಿಯೊಬ್ಬರ ಜೀವನ ಸರಿ ಹೋಗಿದ್ದಾರೆ ಎಂದು ಚಲನಚಿತ್ರ ನಟ ಪ್ರಥಮ್ ತಿಳಿಸಿದರು
ಇಂದು ನಗರದ ಐನಾಕ್ಸ್...
ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು: ಬಿ.ಎಸ್ ರಮೇಶ್
ಮೈಸೂರು: ಇತ್ತೀಚಿನ ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ...





















