ಟ್ಯಾಗ್: Mysore
ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಎಸ್.ಜಿ ಸಿದ್ದರಾಮಯ್ಯ
ಮೈಸೂರು: ಬರೆದಂತೆ ಬದುಕುವುದು ನಮ್ಮ ಹೊಣೆಗಾರಿಕೆ. ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ ಜವಾಬ್ದಾರಿ ಇದೆ ಎಂದು ಖ್ಯಾತ ಕವಿಗಳಾದ ಎಸ್.ಜಿ.ಸಿದ್ದರಾಮಯ್ಯ ಅವರು ತಿಳಿಸಿದರು.
ದಸರಾ ಪ್ರಯುಕ್ತ ನಗರದ ಮಾನಸ ಗಂಗೋತ್ರಿಯಲ್ಲಿನ ರಾಣಿ ಬಹದ್ದೂರ್...
ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ: ಶ್ರೀವತ್ಸ
ಮೈಸೂರು: ವಿಶ್ವಕ್ಕೆ ಯೋಗದ ಗುರುವಾಗಿ ಭಾರತವಿದ್ದರೆ ಅದೇ ರೀತಿ ಕರ್ನಾಟಕಕ್ಕೆ ಯೋಗ ಗುರುವಾಗಿ ನಮ್ಮ ಮೈಸೂರು ಇದೆ. ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ. ದಸರಾದಲ್ಲಿ ಯೋಗದ ಕುರಿತಾದ ಕಾರ್ಯಕ್ರಮಗಳಿಗೆ...
ಮರಳಿ ಹಳೆಯ ಕರಕುಶಲ ಕಲೆಯತ್ತ ಸಾಗಬೇಕಿದೆ: ಶರಣಪ್ಪ ದರ್ಶನಾಪುರ
ಇತ್ತೀಚಿನ ದಿನಗಳಲ್ಲಿ ಹಳೆಯ ಕರಕುಶಲ ಕಲೆಗಳು ಮತ್ತಷ್ಟು ಪ್ರಖ್ಯಾತಿ ಪಡೆದುಕೊಳ್ಳುತ್ತಿವೆ. ಆದರಿಂದ ನಾವೆಲ್ಲರೂ ಮರಳಿ ಹಳೆಯ ಕರಕುಶಲ ಕಲೆಗಳತ್ತ ಸಾಗಬೇಕಿದೆ ಎಂದು ಸಣ್ಣ ಪ್ರಮಾಣದ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಶರಣಬಸಪ್ಪ...
ಕಾಸ್ಮೋಸ್ ಕಾರ್ಯಾಗಾರದ ಸಮಾರೋಪ ಸಮಾರಂಭ
ಮೈಸೂರು: ಕಾಸ್ಮೋಸ್ ಕಾರ್ಯಾಗಾರದ ಕಡೆಯ ದಿನವಾದ ಬುಧವಾರ (ಅ.18)ರ ಬೆಳಗ್ಗೆ ವಿದ್ಯಾರ್ಥಿಗಳು ಸನ್ ಪ್ರಾಜೆಕ್ಟರ್, ಭಾರತ ಉಡಾವಣೆ ಮಾಡಿದ ಹತ್ತನೇ ಉಪಗ್ರಹ ರಿಯೋ ಸ್ಯಾಟ್ ಮಾದರಿ ತಯಾರು ಮಾಡಿದರು.
ನಂತರ ಲೋಕಲ್ ನೂನ್ ಅಂದರೆ...
140 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜು ದುರಸ್ತಿ ಕಾಮಗಾರಿ ನಿರ್ಧಾರ:...
ಮೈಸೂರು: ಇಂದು ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ ಎಂ.ಸಿ. ಸುಧಾಕರ್ ಅವರು ಭೇಟಿ ನೀಡಿ ಪರಿಶೀಲನೆ...
ಕೆಲವು ತಿಂಗಳಿಂದ ಸಂಬಳವಿಲ್ಲದೆ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರು: ಕಣ್ಣುಮುಚ್ಚಿ ಕುಳಿತಿರುವ ಕಾರ್ಮಿಕ ಇಲಾಖೆ ಮತ್ತು...
ಮೈಸೂರು: ಸರಕಾರಿ ನೌಕರಿಗೆ ಕತ್ತರಿಹಾಕಲು ಸರಕಾರ ಕಂಡುಕೊಂಡ ಹೊರಗುತ್ತಿಗೆ ಮಾರ್ಗ ಕೆಲವರ ಜೇಬು ತುಂಬಿಸುತ್ತಿದ್ದು, ಹೊರಗುತ್ತಿಗೆ ಕಾರ್ಮಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ರಾಜ್ಯಾದ್ಯಂತ ಸಹಸ್ರಾರು ಸಂಖ್ಯೆಯ ಹೊರಗುತ್ತಿಗೆ ನೌಕರರಿದ್ದು, ಆಯಾ ಕೆಲಸಕ್ಕೆ ತಕ್ಕಂತೆ ಸರಕಾರ...
ಮಕ್ಕಳಿಗೆ ಬೇಕಾದ ಸೌಲಭ್ಯಗಳನ್ನು ಪೂರೈಸುವುದು ನಮ್ಮ ಜವಾಬ್ದಾರಿ: ಮಧು ಬಂಗಾರಪ್ಪ
ಮೈಸೂರು: ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಪೂರೈಸುವುದು ನನ್ನ ಜವಾಬ್ದಾರಿ ರಾಜ್ಯ ಸರ್ಕಾರ ಆ ಕರ್ತವ್ಯವನ್ನು ನನಗೆ ವಹಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರಾದ ಮಧು...
ಮಕ್ಕಳ ಸಾಹಿತ್ಯವನ್ನು ಬರೆಯಲು ವಯಸ್ಸು ಮುಖ್ಯವಲ್ಲ: ಪ.ಗು ಸಿದ್ದಪ್ಪ
ಮೈಸೂರು: ನಮ್ಮ ಸಂಪತ್ತು ನಮ್ಮ ಮಕ್ಕಳು, ಮಕ್ಕಳಿದ್ದರೆ ಶಾಲೆ, ಮಕ್ಕಳಿದ್ದರೆ ಮನೆ, ಚಿಗುರು ಕವಿ ಘೋಷ್ಠಿ ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಖ್ಯಾತ ಮಕ್ಕಳ ಸಾಹಿತಿ ಪ.ಗು ಸಿದ್ದಪ್ಪ ಅವರು ತಿಳಿಸಿದರು.
ಅವರು ಮೈಸೂರು...
ದಸರಾ ವಸ್ತು ಪ್ರದರ್ಶನದಲ್ಲಿ ಪಂಚ ಗ್ಯಾರಂಟಿಗಳ ದರ್ಬಾರ್: ವಾರ್ತಾ ಇಲಾಖೆ ಮಳಿಗೆಗೆ ಸಿ.ಎಂ.ಮೆಚ್ಚುಗೆ
ರಾಜ್ಯ ಸರ್ಕಾರದ ಜನಪ್ರಿಯ ಹಾಗೂ ಜನಪರ ಪಂಚ ಗ್ಯಾರಂಟಿಗಳ ವಾರ್ತಾ ಇಲಾಖೆ ಮಳಿಗೆ ಜನರನ್ನು ತನ್ನತ್ತ ಸೆಳೆಯುವುದರೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ಮೆಚ್ಚುಗೆಗೂ ಪಾತ್ರವಾಯಿತು.
ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭವ್ಯವಾಗಿ ಮೂಡಿಬಂದಿರುವ ವಾರ್ತಾ...
ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು
ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಚಾಂಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು,...





















