ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು

0
ಮೈಸೂರು: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅದ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು...

ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ...

0
ಮೈಸೂರು:  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ...

ಚಾಮುಂಡಿ ಬೆಟ್ಟದಲ್ಲಿ ಮಧ್ಯರಾತ್ರಿಯಾದರೂ ಆರದ ಬೆಂಕಿ

0
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿಲ್ಲ. ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೀಡಿ,...

ಬಸ್ ​ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ: ಕೆಎಸ್​ ಆರ್ ​ಟಿಸಿ ಮೈಸೂರು ವಿಭಾಗದಿಂದ...

0
ಮೈಸೂರು: ಮಹಿಳಾ ಪ್ರಯಾಣಿಕರೇ ಹೆಚ್ಚು ಇರುವ ಕಾರಣ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಅವರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ...

ಎಲ್ಲಾ ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳನ್ನು ವಿಳಂಬವಿಲ್ಲದೆ ಸಕಾಲದಲ್ಲಿ ನೀಡಿರಿ: ಡಾ.ಪಿ.ಶಿವರಾಜು

0
ಮೈಸೂರು ಜಿಲ್ಲಾ ಸಕಾಲ‌ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಪ್ರಮುಖ ಇಲಾಖೆಗಳ ಸಕಾಲ ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ...

ಸರ್ವಜ್ಞರ ವಚನಗಳ ಸಾರವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿ. ಎನ್. ಮಂಜೇಗೌಡ

0
ಮೈಸೂರು: ಸರ್ವಜ್ಞನರು ಸಹಸ್ರಾರು ವಚನಗಳನ್ನು ರಚಿಸಿದ್ದು, ಅವರ ವಚನಗಳಲ್ಲಿ ಇರುವ ಸಾರವನ್ನು ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ನ ಶಾಸಕರಾದ ಸಿ. ಎನ್.ಮಂಜೇಗೌಡ ಅವರು ಹೇಳಿದರು. ಜಿಲ್ಲಾಡಳಿತ ಹಾಗೂ...

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ; ಪ್ರತಾಪ್ ಸಿಂಹ

0
ಮೈಸೂರು: ಉದಯಗಿರಿ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಬುಧವಾರ ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಪೊಲೀಸ್ ಠಾಣೆಯ...

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ: ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿ ಮುಫ್ತಿ ಮುಸ್ತಾಕ್...

0
ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ,...

ಕಂದಾಯದ ಕೊರತೆ ಭರಿಸಲು ವಿದ್ಯುತ್‌ ದರ ಹೆಚ್ಚಿಸಿ: ಜಿ. ಶೀಲಾ ಮನವಿ

0
ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಂದಾಯದ ಕೊರತೆ ಭರಿಸಲು ವಿದ್ಯುತ್ ದರ ಪರಿಷ್ಕರಣೆ ಅಗತ್ಯವಿದೆ ಎ೦ದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ ಅವರು...

ಸಂಘಟನೆ ಹಾಗೂ ಉತ್ತಮ ಆಡಳಿತ ನೀಡುವಲ್ಲಿ ಶಿವಾಜಿ ಮಹಾರಾಜರು ಚತುರರಾಗಿದ್ದರು: ಕೆ.ಹರೀಶ್ ಗೌಡ

0
ಮೈಸೂರು: ಸಂಘಟನೆ ಹಾಗೂ ಉತ್ತಮ ಆಡಳಿತ ನೀಡುವಲ್ಲಿ ಶಿವಾಜಿ ಮಹಾರಾಜರು ಚತುರರಾಗಿದ್ದರು. ಮಹಾನ್ ಶಕ್ತಿಶಾಲಿಯಾಗಿದ್ದ ಶಿವಾಜಿ ಮಹಾರಾಜರು ಧೈರ್ಯವಂತರಾಗಿದ್ದು ಮತ್ತು ಪ್ರಜೆಗಳ ಕ್ಷೇಮಕ್ಕೆ ಆದ್ಯತೆಯನ್ನು ನೀಡುತ್ತಿದ್ದರು. ಬ್ರಿಟಿಷರ ವಿರುದ್ಧ ಮತ್ತು ಮೊಘಲರ ವಿರುದ್ಧ...

EDITOR PICKS