ಟ್ಯಾಗ್: Mysore
ಹಳೆಯ ಕಟ್ಟಡಗಳ ಮೇಲೆ ನಿಂತು ದಸರಾ ಮೆರವಣಿಗೆ ವೀಕ್ಷಣೆ ನಿರ್ಬಂಧ
ಮೈಸೂರು: ಅಕ್ಟೋಬರ್ 24 ರಂದು ನಡೆಯಲಿರುವ ದಸರಾ ಮೆರವಣಿಗೆ ವೀಕ್ಷಣೆಗೆ ಸ್ಥಳೀಯ/ದೇಶ/ವಿದೇಶಗಳಿಂದ ಜನರು ಆಗಮಿಸುವ ಕಾರಣ ಅತಿಯಾದ ಜನದಟ್ಟಣೆಯನ್ನು ನಿರೀಕ್ಷಿಸಲಾಗಿದೆ.
ಈ ಸಂಧರ್ಭದಲ್ಲಿ ಸಯ್ಯಾಜಿರಾವ್ ರಸ್ತೆಯಲ್ಲಿ ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಲು ರಸ್ತೆಯ ಎರಡು...
ಅ.18 ರಂದು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ: ಒಂದು ಕಾರ್ಡ್ ಬೆಲೆ 6 ಸಾವಿರ...
ಮೈಸೂರು: ನಾಡಹಬ್ಬ ಮೈಸೂರು ದಸರಾ 2023ರ ವೀಕ್ಷಣೆಗಾಗಿ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗು ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್” ಸೌಲಭ್ಯವನ್ನು ಜಿಲ್ಲಾಡಳಿತ ಅ.18 ರಂದು ಬೆಳಗ್ಗೆ 10: ಗಂಟೆಗೆ ಬಿಡುಗಡೆ ಮಾಡಲಿದ್ದು, ಆನ್...
ಯುವ ದಸರಾ ಉಪ ಸಮಿತಿಯಿಂದ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ಪರಿಶೀಲನೆ
ಅಕ್ಟೋಬರ್ 180 ರಿಂದ 21ರ ವರೆಗೆ ಮಹಾರಾಜ ಕಾಲೇಜಿನ ಮೈದಾನ ನಡೆಯುವ ದಸರಾ ಸಿದ್ಧತೆಯ ಬಗ್ಗೆ ಇಂದು ಯುವ ದಸರಾ ಉಪ ಸಮಿತಿಯಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಜಂಟಿ...
ದಸರಾ: ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟನೆ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಗೆ ಟೆಪ್ ಕತ್ತರಿಸುವುದರ ಮೂಲಕ ಮೈಸೂರು ಜಿಲ್ಲಾ...
ಅ.18 ರಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಘಟಿಕೋತ್ಸವ: ಪ್ರೋ....
ಮೈಸೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, 2019-20 ಮತ್ತು 2020 -21 ರ ಘಟಿಕೋತ್ಸವ ಸಮಾರಂಭವನ್ನು ಅಕ್ಟೋಬರ್ 18. ಸಂಜೆ 4:00ಗೆ ಮೈಸೂರು ವಿಶ್ವವಿದ್ಯಾಲಯದ...
ಮಹಿಳೆಯರು ಸ್ವಾವಲಂಬಿ ಬದುಕನ್ನು ನಡೆಸಬೇಕು:ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು: ಮಹಿಳೆಯರು ಯಾರ ಮೇಲೂ ಅವಲಂಬಿತರಾಗದೆ ಸರ್ಕಾರದ ಯೋಜನೆಗಳು ಹಾಗೂ ಕಡ್ಡಾಯ ಶಿಕ್ಷಣದ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ...
ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ನಟಿ ಮಿಲನಾ ನಾಗರಾಜ್
ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಆಯೋಜಿಸಿದ್ದ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಇಂದು ನಗರದ ಐನಾಕ್ಸ್ ಮಾಲ್ ನಲ್ಲಿ ಚಲನಚಿತ್ರ ನಟಿ ಮಿಲನಾ ನಾಗರಾಜ್ ರವರು ಕನ್ನಡದ ಖ್ಯಾತ ನಟರಾದ ಡಾ. ರಾಜಕುಮಾರ್ ಮತ್ತು...
ರೈತ ದಸರಾ ಕಾರ್ಯಕ್ರಮಗಳ ಆಯೋಜನೆ ಕುರಿತು ಪೂರ್ವಭಾವಿ ಸಭೆ
ಮೈಸೂರು: ರೈತ ದಸರಾ ಉಪಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಇಂದು ಜಿಲ್ಲಾ ಪಂಚಾಯತಿಯ ದೇವರಾಜ್ ಅರಸು ಸಭಾಂಗಣದಲ್ಲಿ ರೈತ ದಸರಾ ಕಾರ್ಯಕ್ರಮಗಳ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ರೈತ ದಸರಾ ಸಮಿತಿಯ...
ಅ.18 ರಂದು ಮಕ್ಕಳ ದಸರಾ ಉದ್ಘಾಟನಾ ಕಾರ್ಯಕ್ರಮ
ಮೈಸೂರು: ಮಹಿಳಾ ಹಾಗೂ ಮಕ್ಕಳ ದಸರಾ ಉಪಸಮಿತಿ ವತಿಯಿಂದ ಅ.18 ರಂದು ಬೆಳಿಗ್ಗೆ 10.30 ಕ್ಕೆ ಮಕ್ಕಳ ದಸರಾ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಜಗನ್ಮೋಹನ ಅರಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ...
ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರಗತಿಪರ ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮುತ್ತಿಗೆಗೆ ಯತ್ನ
ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿನ ಪ್ರಗತಿಪರ ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.
ನಿನ್ನೆ ನಡೆದ ಮಹಿಷಾ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ...




















