ಟ್ಯಾಗ್: Mysore
ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ: ಎನ್ ಕೆ ಲೋಕನಾಥ್
ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ ಎನ್ ಕೆ ಲೋಕನಾಥ್ ಅವರು ತಿಳಿಸಿದರು
ನಗರದ ಸಿದ್ದಾರ್ಥ ಹೋಟೆಲ್...
ಬಾಬಾ ಸಾಹೇಬ್ ಅಂಬೇಡ್ಕರ್ 67ನೇ ವರ್ಷದ ಪರಿ ನಿರ್ವಾಣ ದಿನ: ಜಿಲ್ಲಾಡಳಿತದ ವತಿಯಿಂದ ಗೌರವ...
ಮೈಸೂರು: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮೈಸೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ...
ಮಾನವ ಕಳ್ಳ ಸಾಗಾಣಿಕೆ ನಿಯಂತ್ರಿಸುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ನ್ಯಾ. ಪ್ರಭಾವತಿ ಹಿರೇಮಠ್
ಮೈಸೂರು: ಮಾನವ ಕಳ್ಳ ಸಾಗಾಣಿಕೆ ಪ್ರಸ್ತುತ ಕೇವಲ ಭಾರತದ ಸಮಸ್ಯೆಯಾಗಿರದೇ, ಒಂದು ಜಾಗತಿಕ ಸಮಸ್ಯೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...
ಮೈಸೂರು: ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ- ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ...
ಮೈಸೂರು: ಬೈಕ್ ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಭಾನುವಾರ ಮೈಸೂರು...
ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ...
ಜನತಾ ದರ್ಶನ: ಜನರ ಸಮಸ್ಯೆಗಳನ್ನು ಆಲಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ...
ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಪ್ರತಾಪ್ ಸಿಂಹ
ಮೈಸೂರು: ಕೇಂದ್ರ ಸರ್ಕಾರವು ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸೌಲಭಗಳು ಅರ್ಹರಿಗೆ ತಲುಪಬೇಕು. ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಕುಡಿಯುವ ನೀರನ್ನು ಒದಗಿಸಬೇಕು ಎಂದು ಮೈಸೂರು ಕೊಡಗು...
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ ಮಾಡುವವರಿಗೆ ಉತ್ತಮ ರೀತಿಯಲ್ಲಿ ಆಹಾರ ತಯಾರಿಸುವ ತರಬೇತಿಯನ್ನು ನೀಡಿರಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು. ಮತ್ತು ಏಪ್ರೋನ್‌ಗಳನ್ನು ಧರಿಸಿ ಅಡುಗೆಯನ್ನು...
ಸರ್ಕಾರ ಯಾರನ್ನು ರಕ್ಷಣೆ ಮಾಡುತ್ತಿಲ್ಲ: ಸಚಿವ ಡಾ.ಎಚ್.ಸಿ ಮಹದೇವಪ್ಪ
ಮೈಸೂರು: ಸರಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಆ ರೀತಿಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಪ್ರಕರಣವನ್ನ ಸಿಬಿಐನಿಂದ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವರು,...
ಎಸ್ ಸಿಪಿ/ಟಿಎಸ್ ಪಿ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಎಸ್ ಸಿಪಿ/ಟಿಎಸ್ ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಂಪೂರ್ಣವಾಗಿ ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಅನುಧಾನ ಬಳಕೆ...





















