ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಇಬ್ಬರೂ ಮನೆಗಳ ಬಂಧನ: 35 ಲಕ್ಷ ರೂ. ಮೌಲ್ಯದ ಚಿನ್ನ ವಶ

0
ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಮನೆಗಳ್ಳರನ್ನ ಬಂಧಿಸಿರುವ ಸಿಸಿಬಿ ಪೊಲೀಸರು, ಬಂಧಿತರಿಂದ 35 ಲಕ್ಷ ರೂ. ಮೌಲ್ಯದ  602 ಗ್ರಾಂ ತೂಕದ ಚಿನ್ನ ಮತ್ತು 29 ಗ್ರಾಂ ಬೆಳ್ಳಿ ಪದಾರ್ಥವನ್ನು...

ನ. 04 ರವರೆಗೆ ವಾಹನ ಸಂಚಾರ ಹಾಗೂ ವಾಹನ ನಿಲುಗಡೆ ಮೇಲೆ ನಿರ್ಬಂಧ

0
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರವನ್ನು ನವೆಂಬರ್ 4 ರವರೆಗೆ ವಿಸ್ತರಿಸಿದ್ದು, ಅಕ್ಟೋಬರ್ 25 ರಿಂದ ನವೆಂಬರ್ 4 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿ...

ಅರಮನೆ, ಮೃಗಾಲಯಕ್ಕೆ ಲಕ್ಷಾಂತರ ಪ್ರವಾಸಿಗರ ಭೇಟಿ: ಆದಾಯ ಹೆಚ್ಚಳ

0
ಮೈಸೂರು: ದಸರಾ ಮಹೋತ್ಸವ ಹಾಗೂ ಜಂಬೂಸವಾರಿ ಮೆರವಣಿಗೆ ನೋಡಲು ಮೈಸೂರಿಗೆ ಆಗಮಿಸಿದ ಪ್ರವಾಸಿಗರು, ಪ್ರವಾಸಿ ತಾಣಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟಿದ್ದು, ಅರಮನೆ ಹಾಗೂ ಮೃಗಾಲಯದ ಆದಾಯದಲ್ಲಿ ಏರಿಕೆ ಕಂಡಿದೆ. ಅರಮನೆಗೆ ಅ.೯ ರಿಂದ...

ಓವೆಲ್ ಮೈದಾನದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

0
ಮೈಸೂರು:  ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದ್ದು,ಅಧಿಕಾರಿಗಳು, ಕನ್ನಡ ಚಳುನಳಿಗಾರರು,ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು  ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ...

ನಾಡಿನಿಂದ ಕಾಡಿಗೆ ಪ್ರಯಾಣ ಬೆಳೆಸಿದ ಗಜಪಡೆ: ಮಾವುತರು ಕಾವಾಡಿಗಳಿಗೆ ಹೆಚ್ಚು ಗೌರವ ಧನ ನೀಡಿ...

0
ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಿಭಾಯಿಸಿದ ದಸರಾ ಗಜಪಡೆ ಇಂದು ನಾಡಿನಿಂದ ಕಾಡಿಗೆ ಪ್ರಯಾಣ ಬೆಳೆಸಿವೆ. ಕಾಡಿಗೆ ಹೊರಟ ಆನೆಗಳಿಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯ್ತು. ಒಲ್ಲದ ಮನಸಿನಲ್ಲೇ ಗಜಪಡೆಗಳು ಕಾಡಿನತ್ತ ಮುಖ...

ಮೈಸೂರು:  ಶ್ರೀ ಚಾಮುಂಡೇಶ್ವರಿ ರಥೋತ್ಸವ

0
ಮೈಸೂರು: ಚಾಮುಂಡಿಬೆಟ್ಟದಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದರು.  ಮುಂಜಾನೆಯೇ ದೇವಾಲಯದಲ್ಲಿ ತಾಯಿಗೆ ವಿವಿಧ ಅಭಿಷೇಕ ವಿಶೇಷ ಪೂಜೆ ಸಲ್ಲಿಸಲಾಯಿತು. ನಾಡ ಅಧಿದೇವತೆಗೆ ಹಸಿರು ಬಣ್ಣದ ಸೀರೆಯುಡಿಸಿ ಆಭರಣಗಳನ್ನು ಧರಿಸಲಾಗಿತ್ತು....

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ಪ್ರತಿಮೆ ಅನಾವರಣ

0
ಮೈಸೂರು: ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ...

ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ

0
ಮೈಸೂರು: ಇಂದು ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು   ಮಾನ್ಯ  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012...

ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು, ಈ ಬಗ್ಗೆ ಸಿಎಂ ಜೊತೆ ಚರ್ಚಿಸುವೆ: ಡಿಸಿಎಂ...

0
ಮೈಸೂರು: ನಾಡಹಬ್ಬ ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು,...

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

0
ಮೈಸೂರು: ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್...

EDITOR PICKS