ಟ್ಯಾಗ್: Mysore
ನಿಮಗೆ ಯಾವ ನೈತಿಕತೆ ಇದೆ, ವಿಜಯೇಂದ್ರ ನೀವೇನು ಸತ್ಯ ಹರಿಶ್ಚಂದ್ರನಾ..?: ಡಾ.ಪುಷ್ಪ ಅಮರನಾಥ್ ಕಿಡಿ
ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ...
82 ವರ್ಷ ವಯಸ್ಸಿನಲ್ಲಿ ಬೇಕಿತ್ತಾ?: ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
ಮೈಸೂರು: ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಬುಧವಾರ (ಆಗಸ್ಟ್ 7) ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ’...
ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ...
ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕುಂದುಕೊರತೆಗಳ ಬಗ್ಗೆ ಪ್ರಧಾನ ಜಿಲ್ಲಾ...
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ಹಾಗೂ ಅಂಗನವಾಡಿ ಕೇಂದ್ರಗಳ ಮೂಲ ಸೌಕರ್ಯದ ರಾಜ್ಯ ಸಮಿತಿಯ ಅಧ್ಯಕ್ಷರಾದ ವಿಶ್ರಾಂತ ನ್ಯಾಯಾಮೂರ್ತಿಗಳು, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ರವರ...
ರಾಜ್ಯದಲ್ಲಿರುವುದು ಎಸ್‌ಐಟಿ ಅಲ್ಲ, ಸಿದ್ದರಾಮಯ್ಯ–ಶಿವಕುಮಾರ್ ಇನ್ ವೆಸ್ಟಿಗೇಟಿವ್ ಟೀಮ್: ಸಾ.ರಾ. ಮಹೇಶ್ ಲೇವಡಿ
ಮೈಸೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವುದು ಎಸ್‌ಐಟಿ ಅಲ್ಲ, ಸಿದ್ದರಾಮಯ್ಯ–ಶಿವಕುಮಾರ್ ಇನ್‌ವೆಸ್ಟಿಗೇಟಿವ್ ಟೀಮ್ (ಎಸ್‌ಎಸ್‌ಐಟಿ) ಎಂದು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಲೇವಡಿ ಮಾಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಹಗರಣದಲ್ಲಿ ಎಸ್‌ಐಟಿ ಸಲ್ಲಿಸಿರುವ...
ಮೈಸೂರಿನಲ್ಲಿ 600 ಕೋಟಿ ರೂ.ಗಳ ಹೊಸ ಹೂಡಿಕೆಯೊಂದಿಗೆ ಹೊಸ ಕಂಪೆನಿಗಳ ಸ್ಥಾಪನೆ, 5000 ಉದ್ಯೋಗ:...
ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು...
ಮೈಸೂರು: ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಮುಡಾ ನಿವೇಶನ ವಾಪಸ್ ಪಡೆಯಲು ಟಿ.ಜೆ. ಅಬ್ರಹಾಂ ಮನವಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕೆಸರೆ ಗ್ರಾಮದ...
ರಾಜಕೀಯ ಪಕ್ಷಗಳ ಪಾದಯಾತ್ರೆಗೆ ಬೆಂಬಲವಿಲ್ಲ: ರೈತ ಮುಖಂಡರ ಸ್ಪಷ್ಟನೆ
ಮೈಸೂರು : ರಾಜ್ಯದಲ್ಲಿ ಅತೀವೃಷ್ಠಿ, ಪ್ರವಾಹ, ಮಳೆ ಗಾಳಿಯಿಂದ ಅನ್ನದಾತರಾದ ರೈತರು ಬೆಳೆ ಕಳೆದುಕೊಂಡು ಭಾರಿ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಕಷ್ಟ ಸುಖಗಳನ್ನು ವಿಚಾರಿಸುವ ಬದಲು ಆಡಳಿತ ಮತ್ತು ವಿರೋಧ ಪಕ್ಷಗಳು ಪಾದಯಾತ್ರೆ...
ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ
200 ಕಿಮೀ ರಸ್ತೆ ಮಾರ್ಗ: ಮಾದುದ್ದಕ್ಕೂ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ
ಮೈಸೂರು : ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ...
ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ
ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು...












