ಟ್ಯಾಗ್: Mysore
ಎಲ್ಲ ಕೆಲಸಕ್ಕೂ ಗೌರವವಿರುವಂತೆ ಪತ್ರಿಕಾ ವಿತರಣೆ ಕೆಲಸಕ್ಕೂ ಗೌರವವಿದೆ: ಗುರುಪಾದ ಸ್ವಾಮಿ
ಮೈಸೂರು: ಪತ್ರಿಕೆ ವಿತರಣೆಯೆಂದರೆ ಸಣ್ಣ ಕೆಲಸವಲ್ಲ. ಎಲ್ಲ ಕೆಲಸಕ್ಕೂ ಅದರದೇ ಆದ ಗೌರವವಿದೆ. ಪತ್ರಿಕೆ ಎಷ್ಟೇ ಮುದ್ರಣವಾದರೂ ಓದುಗರನ್ನು ತಲುಪಿದಾಗಲೇ ಸಾರ್ಥಕವಾಗುವುದು. ಬೆಳಿಗ್ಗೆ ಪತ್ರಿಕೆ ಬರದಿದ್ದರೆ ಎಲ್ಲರಿಗೂ ನೆನಪಾಗುವುದು ವಿತರಕರು ಎಂದು ಕೆಪಿಸಿಸಿ...
ವಿಟಿಯುನಲ್ಲಿ 15 ಆನ್ ಲೈನ್ ಕೋರ್ಟ್: ಸೆ.30ರೊಳಗೆ ಪ್ರವೇಶ ಪಡೆಯಲು ಅವಕಾಶ
ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಮೊದಲ ಬಾರಿಗೆ ಆನ್ ಲೈನ್ ನಲ್ಲಿ 3 ಪದವಿ ಮತ್ತು 12 ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದ್ದು, ಸೆ.30ರೊಳಗೆ ಪ್ರವೇಶ...
ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಆನೆಗಳ ವಿವರ
ಮೈಸೂರು: ಐತಿಹಾಸಿಕ ದಸರಾ ಉತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೊದಲ ಹಂತವಾಗಿ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು ಸೇರಿದಂತೆ ಅನೇಕ ಆನೆಗಳು ಮೈಸೂರಿಗೆ ಆಗಮಿಸಿವೆ.
ಪ್ರತಿ ಬಾರಿಯಂತೆ ಈ ಬಾರಿಯೂ...
ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ
ಮೈಸೂರು: ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ಮಂಡ್ಯ ರಮೇಶ್ ಆಯ್ಕೆ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಟ ಮಂಡ್ಯ ರಮೇಶ್ ಸ್ವಚ್ಛತಾ ರಾಯಭಾರಿ ಆಗಲು ಆಹ್ವಾನ ನೀಡಲಾಗಿತ್ತು. ಪಾಲಿಕೆಯ ಆಹ್ವಾನವನ್ನು ಮಂಡ್ಯ ರಮೇಶ್ ಖುಷಿಯಿಂದ ಒಪ್ಪಿಕೊಂಡಿದ್ದು, ಸ್ವಚ್ಚತಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಭರವಸೆಯನ್ನು...
ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆಗೂ ಮುನ್ನ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಲ್ಲಿ 4 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು
ನಗರದ ಮಹಾರಾಜ...
ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಆಗಮಿಸಿದರು.
ನಗರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.
ಮೈಸೂರಿನಲ್ಲಿ ಇಂದು ರಾಜ್ಯ...
ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಸಮಾಜದ ಬಗ್ಗೆ ದೂರದೃಷ್ಟಿ ಇತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಸಮಾಜದ ಬಗ್ಗೆ ದೂರದೃಷ್ಟಿ ಇತ್ತು. ಈ ಕಾರಣಕ್ಕೇ ಶಿಕ್ಷಣ ಮತ್ತು ಅಧ್ಯಾತ್ಮಿಕ ಸಂಸ್ಕಾರದಲ್ಲಿ ಸುತ್ತೂರು ಮಠ ಹೆಮ್ಮರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜಗದ್ಗುರು ಶ್ರೀ...
ಬಿಜೆಪಿಗೆ ಯಾವ ನೈತಿಕ ಹಕ್ಕಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್...
ಮೊದಲು ನಮ್ಮ ರೈತರ ಬೆಳೆಗಳಿಗೆ ನೀರು ಹರಿಸಿ, ಬೆಳೆ ಸಂರಕ್ಷಿಸಿ: ಸಿದ್ದರಾಮಯ್ಯ
ಮೈಸೂರು: ಕಟ್ಟು ಪದ್ದತಿಯಲ್ಲಿ ನೀರು ಹರಿಸುವುದನ್ನು ಬಿಟ್ಟು, ರೈತರ ಬೆಳೆಗಳಿಗೆ ಅಗತ್ಯವಾದ ನೀರನ್ನು ಹರಿಸಿ, ರೈತರ ಬೆಳೆಗಳನ್ನು ಸಂರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು...





















