ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಸರ್ವ ಜನಾಂಗದ ಶಾಂತಿಯ ತೋಟ: ಭಾವೈಕ್ಯತೆ ಚರ್ಚೆಯಲ್ಲಿ ಹೆಚ್ ಡಿಕೆ ಭಾಗಿ

0
ಮೈಸೂರು(Mysuru): ಲೋಕನಾಯಕ ಜೆ.ಪಿ. ವಿಚಾರ ವೇದಿಕೆಯು ಇಂದು ನಗರದ ಕಲಾಮಂದಿರದಲ್ಲಿ 'ಸರ್ವ ಜನಾಂಗದ ಶಾಂತಿಯ ತೋಟ' ಒಂದು ಭಾವೈಕ್ಯತೆಯ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್

0
ಮೈಸೂರು(Mysuru):ನಗರದಿಂದ ಚಾಮುಂಡಿ ಬೆಟ್ಟಕ್ಕೆ (Chamundi hill) ಹೋಗಲು ಕೇವಲ 20ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ(Rope way) ಮಾಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್(Pramoda devi...

ಬೋರ್ ಕೊರೆಯುವ ಲಾರಿ ಪಲ್ಟಿ: ಮೂವರಿಗೆ ಗಾಯ

0
ಮೈಸೂರು(Mysuru):  ಕಾರಿಗೆ(Car) ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೋರ್  ಕೊರೆಯುವ ಲಾರಿಯೊಂದು(Bore drilling lorry) ಪಲ್ಟಿಯಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ನಗರದ ಬೋಗಾದಿ ಜಂಕ್ಷನ್ ಬಳಿ ಇಂದು ನಡೆದಿದೆ. ಹಿನಕಲ್ ರಿಂಗ್ ರಸ್ತೆಯಿಂದ ಬೋಗಾದಿ...

ದುಡಿಯೋಣ ಬಾʼ ಪ್ರಚಾರ ರಥಕ್ಕೆ ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ ಚಾಲನೆ

0
ಮೈಸೂರು(Mysore):  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ  ಉದ್ಯೋಗ ಖಾತರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶದ ಜನರೆಲ್ಲರೂ ಅಭಿಯಾನದಲ್ಲಿ...

ಬರಹಗಾರ ಮನುಷ್ಯ, ಮನುಷ್ಯರ ನಡುವಿನ ಗೋಡೆ ಒಡೆಯಬೇಕು:ರಾಗೌ

0
ಮೈಸೂರು(Mysuru):  ಮನುಷ್ಯ ಮನುಷ್ಯನ‌ ನಡುವೆ ಉಂಟಾಗಿರುವ ಗೋಡೆಗಳನ್ನು ಒಡೆಯಬೇಕಾದ ಕೆಲಸವನ್ನು ಬರಹಗಾರರ ಮಾಡಬೇಕೆಂದು ವಿದ್ವಾಂಸ ಪ್ರೊ.ರಾಮೇಗೌಡ (ರಾಗೌ)(Prof.Ramegowda) ತಿಳಿಸಿದರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಾಚಸ್ಪತಿ ಪ್ರಕಾಶನದ ವತಿಯಿಂದ ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ...

ಅಕ್ರಮವಾಗಿ ಕಡವೆ,ಜಿಂಕೆ ಮಾಂಸ ಮಾರಾಟ ಮಾಡಲು ಯತ್ನ: ಐವರ ಬಂಧನ

0
ಮೈಸೂರು(Mysuru): ನಾಗರಹೊಳೆ(Nagarahole) ಹುಲಿ(Tiger) ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ದೊಡ್ಡಹರವೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಮತ್ತು ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು(Accused) ಅರಣ್ಯ(Forest) ಇಲಾಖೆ...

ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ

0
ಮೈಸೂರು (Mysore): ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ(Car)  ಬೆಂಕಿ (Fire) ಹಚ್ಚಿ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ ನಗರದ ನಜರಬಾದ್(nazarbad) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. https://savaltv.com/suicide-attempt-in-front-of-judge/ ಮೈಸೂರಿನ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಎಂಬುವರಿಗೆ...

ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

0
ಮೈಸೂರು (Mysuru) : ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಿಂದ ಬೇಸತ್ತ ವ್ಯಕ್ತಿಯೋರ್ವರು ಮೈಸೂರು ನ್ಯಾಯಾಲಯದ (court)  ಹಿರಿಯ ಶ್ರೇಣಿ ನ್ಯಾಯಾಧೀಶರ ಮುಂದೆ ವಿಷ (Poison) ಕುಡಿದು ಆತ್ಮಹತ್ಯೆ(Suicide)ಗೆ ಯತ್ನಿಸಿರುವ  ಘಟನೆ ನಗರದಲ್ಲಿ ನಡೆದಿದೆ. ನಗರದ...

ದೇವನೂರು ಮಹಾದೇವ ನೇತೃತ್ವದಲ್ಲಿ ಮುಸ್ಲಿಂರ ಅಂಗಡಿಯಿಂದ ಮಾಂಸ ಖರೀದಿ

0
ಮೈಸೂರು: ಹಿಂದೂ ಸಂಘಟನೆಗಳು ಕರೆ ನೀಡಿರುವ ಹಲಾಲ್ ಕಟ್ ಮಾಂಸ ಬಹಿಷ್ಕಾರ ಅಭಿಯಾನಕ್ಕೆ ಸೆಡ್ಡು ಹೊಡೆದು ನಗರದಲ್ಲಿ ಸಾಹಿತಿ ದೇವನೂರು ಮಹಾದೇವ ನೇತೃತ್ವದಲ್ಲಿ ಭಾನುವಾರ ಮುಸ್ಲಿಂರ ಅಂಗಡಿಯಿಂದ ಮಾಂಸ ಖರೀದಿಸಲಾಯಿತು.ಸಕಲೆಂಟು ಜಾತಿ ಸಹಬಾಳ್ವೆ ಸಂಘ,...

ಪ್ರಿಯಕರನ ಮನೆಯಲ್ಲಿ ಪ್ರಿಯತಮೆ ಆತ್ಮಹತ್ಯೆಗೆ ಯತ್ನ

0
ಮೈಸೂರು: ಪ್ರಿಯಕರನ ಮನೆಯಲ್ಲಿ ವಿಷಸೇವಿಸಿ ಪ್ರಿಯತಮೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.ಕಂದೇಗಾಲದ ತ್ಯಾಗರಾಜ್ ನಿವಾಸದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಕಳೆದ 4 ವರ್ಷಗಳಿಂದ ತ್ಯಾಗರಾಜ್ ಎಂಬ...

EDITOR PICKS