ಟ್ಯಾಗ್: Mysore
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು...
ಮೈಸೂರು ಸೈಬರ್ ಕ್ರೈಂ ಮುಕ್ತ ಮಾಡಲು ಹೋರಾಟ: ಸಂಸದ ಯದುವೀರ್ ಒಡೆಯರ್
ಮೈಸೂರು ನಮಗೂ ಸಾಕಷ್ಟು ಸ್ಕ್ಯಾಮ್ ಕರೆಗಳು, ಒಟಿಪಿ ಕೊಡಿ ಅಂತ ಕರೆಗಳು ಬರುತ್ತಲೇ ಇರುತ್ತವೆ. ನಾನು ಈವರೆಗೆ ಸೈಬರ್ ಕ್ರೈಂ ಜಾಲಕ್ಕೆ ಬಲಿಯಾಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...
ಮುಡಾದ 50:50 ಹಗರಣದ ಸಂಪೂರ್ಣ ತನಿಖೆ ಮಾಡಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮತ್ತೊಂದು ಮನವಿ
ಮೈಸೂರು: ಮೈಸೂರು ಲೋಕಾಯುಕ್ತರು ಮುಡಾ 50:50 ಹಗರಣದ ಎಲ್ಲಾ ಪ್ರಕರಣಗಳನ್ನು ತನಿಖೆ ನಡೆಸಬೇಕೆಂದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ಮನವಿ ಸಲ್ಲಿಸಿದರು.
ಇಂದು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸ್ನೇಹಮಯಿ ಕೃಷ್ಣ, "ಮೈಸೂರಿನ...
ಸಾರ್ವಜನಿಕರ ಹಣ ದುರುಪಯೋಗ ಆರೋಪ: ಸಿಸಿಟಿವಿ ಫೋಟೆಜ್ ಮಾಹಿತಿ ನೀಡುವಂತೆ ಮೈಸೂರು ಪಶ್ಚಿಮ ಸಾರಿಗೆ...
ಮೈಸೂರು: ಸಾರ್ವಜನಿಕ ತೆರಿಗೆ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳ ಭ್ರಷ್ಟಾಚಾರದ ಹಗರಣವನ್ನು ಬಹಿರಂಗ ಪಡಿಸಲು ಮೈಸೂರು ಪಶ್ಚಿಮ ಸಾರಿಗೆ ಕಚೇರಿಯಲ್ಲಿರುವ ಸಿಸಿಟಿವಿ ಫೋಟೆಜ್ ದಾಖಲೆಗಳನ್ನು ನೀಡುವಂತೆ ಮಾಹಿತಿ ಹಕ್ಕು ಅಧಿನಿಯಮದಡಿ ಪ್ರದೀಪ್ ಕುಮಾರ್...
ಉದಯಗಿರಿ ಪ್ರಕರಣದ ಬೆನ್ನಲ್ಲೇ ಮೈಸೂರು ಸಿಸಿಬಿ ಎಸಿಪಿ ವರ್ಗಾವಣೆ
ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ.
ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ...
ಉದಯಗಿರಿ ಗಲಾಟೆ: ಕಲ್ಲು ತೂರಿದ 1,000 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್‌ಐಆರ್
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ ಸಂಬಂಧ ಕಲ್ಲು ತೂರಿದ ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪಬ್ಲಿಕ್ ಟಿವಿಗೆ ಎಫ್‌ಐಆರ್ ಪ್ರತಿ ಲಭ್ಯವಾಗಿದ್ದು, ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು...
ಚಲಿಸುತ್ತಿರುವಾಗಲೇ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕ ಪಾರು
ಮೈಸೂರು: ಹುಣಸೂರು ಮೈಸೂರು ರಸ್ತೆಯ ಹೂಟಗಳ್ಳಿ ಸಿಗ್ನಲ್ ಬಳಿ ಚಲಿಸುತ್ತಿದ್ದ ಈಚರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
KA 14 C 3101 ನಂಬರ್ ನ ಈಚರ್ ವಾಹನವು ತರಕಾರಿ ತುಂಬಿಕೊಂಡು...
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಹಲವರನ್ನು ವಶಕ್ಕೆ ಪಡೆದ ಪೊಲೀಸರು
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟರ್ ಹಾಕಿದ್ದ ಘಟನೆಯಿಂದ ಉದ್ವಿಗ್ನಗೊಂಡಿದ್ದ ಮೈಸೂರಿನ ಉದಯಗಿರಿ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದ್ದು, ಪೊಲೀಸರು ಠಾಣೆ ಮೇಲೆ ಕಲ್ಲು ತೂರಿದ ಹಲವರನ್ನು ವಶಕ್ಕೆ...
ಮಾಘ ಪೂರ್ಣಿಮೆ: ಟಿ.ನರಸೀಪುರ ಕುಂಭಮೇಳದಲ್ಲಿ ಭಕ್ತರಿಂದ ಪವಿತ್ರ ಸ್ನಾನ
ಮೈಸೂರು: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದಿಯಾದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದು ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಫೆಬ್ರವರಿ 10ರಿಂದ ತಿರುಮಕೂಡಲಿನಲ್ಲಿ ಮೂರು ದಿನಗಳ ಕಾಲ...
ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಬದುಕನ್ನು ಕಟ್ಟಿ ಕೊಳ್ಳಿರಿ: ಕೆ.ಎಂ. ಗಾಯತ್ರಿ
ಮೈಸೂರು: ವಿದ್ಯಾರ್ಥಿಗಳು ಈ ಸಮಯವನ್ನು ಓದಿಗೆ ಮಾತ್ರ ಮೀಸಲಿಟ್ಟು ಆತ್ಮವಿಶ್ವಾಸವಿಟ್ಟುಕೊಂಡು ಪರಿಶ್ರಮದಿಂದ ಗುರಿ ಇಟ್ಟುಕೊಂಡು ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ನೀವೇ ನಿರ್ಧರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ...




















