ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಥಳ  ಪರಿಶೀಲನೆ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರ್ಕಾರ ಅನುಮತಿ...

ಶಿಲ್ಪಿಗಳಿಗಿಂತ ದೊಡ್ಡ ವಿಜ್ಞಾನಿಗಳಿಲ್ಲ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಸಾಮಾನ್ಯವಾಗಿ ಶಿಲ್ಪಿಗಳಿಗೂ ವಿಜ್ಞಾನಕ್ಕೂ ಸಂಬಂಧವಿರುವುದಿಲ್ಲ ಎಂದು ಭಾವಿಸುತ್ತೇವೆ ಆದರೆ ಶಿಲ್ಪಿಗಳಿಗಿಂತ ದೊಡ್ಡ ವಿಜ್ಞಾನಿಗಳಿಲ್ಲ ಎಂದು ದಸರಾ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು. ಇಂದು ನಗರದ...

ದಸರಾ ಪ್ರಾಯೋಜಕತ್ವ ವಹಿಸಿ ದಸರಾ ಯಶಸ್ಸಿನಲ್ಲಿ ಕೈಜೋಡಿಸಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಮೈಸೂರು ದಸರಾ 2023 ರಲ್ಲಿ ವಿವಿಧ ಕಂಪನಿಗಳು, ಉದ್ಯಮಿಗಳು ಪ್ರಾಯೋಜಕತ್ವ ವಹಿಸಿ ಸ್ಪಾನ್ಸರ್ ನೀಡಲು ಅವಕಾಶವಿದ್ದು, ನಮ್ಮೊಂದಿಗೆ ಕೈಜೋಡಿಸಿ ದಸರಾ ಆಚರಣೆ ಯಶಸ್ವಿಗೊಳಿಸುವುದರೊಂದಿಗೆ ತಮ್ಮ ವ್ಯಾಪಾರ ವಹಿವಾಟು ಅಭಿವೃದ್ಧಿ ಗೊಳಿಸಿಕೊಳ್ಳಿ ಎಂದು...

ಅಕ್ಟೋಬರ್ 6 ರಿಂದ ಯುವ ಸಂಭ್ರಮ ಆರಂಭ – ಸೀಮಾ ಲಾಟ್ಕರ್

0
ಮೈಸೂರು:- ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವು ಅಕ್ಟೋಬರ್ 6 ರಿಂದ ಅಕ್ಟೋಬರ್ 13 ರವರೆಗೆ ನಡೆಯಲಿದೆ ಎಂದು ದಸರಾ ಉಪ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್...

ದಸರಾ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಪೋಸ್ಟರ್ಸ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆ

0
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ...

ಪಾಲಿಕೆ, ಸವಾಲ್ ಟಿವಿ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ

0
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಸವಾಲ್ ಟಿವಿ ಸಹಯೋಗದೊಂದಿಗೆ ಇದೇ ಭಾನುವಾರ ಪಾಲಿಕೆಯ ವಾರ್ಡ್ ನಂ. 20ರಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಾರ್ಡ್ ನಂ.20 ವಿಜಯನಗರ ಪೊಲೀಸ್ ಠಾಣೆ ಬಳಿ ಇರುವ...

ಚಲನಚಿತ್ರೋತ್ಸವ:  ಉತ್ತಮ ಕಿರುಚಿತ್ರ ಆಯ್ಕೆ ಸಂಬಂಧ ವೀಕ್ಷಣೆ

0
ಮೈಸೂರು: ಚಲನಾ ಚಿತ್ರೋತ್ಸವ 2023ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಪ್ರವಾಸೋದ್ಯಮ ಇಲಾಖೆಯ ಕೆ.ಎಸ್.ಟಿ.ಡಿ  ಹಾಲ್ ನಲ್ಲಿ ಕಿರು ಚಿತ್ರ ಸ್ಪರ್ಧೆಗೆ ಬಂತಂಹ 65  ಕಿರು ಚಿತ್ರಗಳನ್ನು ಚಲನ...

ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

0
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗರ ಕುಟುಂಬದ ಸದಸ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಬೆಳಗ್ಗಿನ ಉಪಹಾರ...

ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

0
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸೆ.29ರಂದು ರಜೆ ಘೋಷಿಸಲಾಗಿದೆ. ಕರ್ನಾಟಕ ಬಂದ್ ಇರುವ ಹಿನ್ನಲೆಯಲ್ಲಿ ಶಾಲಾ-...

ಕಾವೇರಿ ವಿವಾದ: ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ- ಸಚಿವ ದಿನೇಶ್ ಗುಂಡೂರಾವ್

0
ಮೈಸೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ನಮಗೆ ಮುಖ್ಯ. ಈ ಕುರಿತು ಇಂದು ಕ್ಯಾಬಿನೆಟ್ ಸಭೆ ನಡೆಸುತ್ತೇವೆ. ಸಭೆಯಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ...

EDITOR PICKS