ಟ್ಯಾಗ್: mysuru
ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...
ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...
ಪೋಕ್ಸೋ ಕೇಸ್‌ನಲ್ಲಿ ಬಿಗ್ ರಿಲೀಫ್ – ಮುರುಘಾ ಶ್ರೀ ನಿರ್ದೋಷಿ
ಚಿತ್ರದುರ್ಗ : ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2022ರ ಆಗಸ್ಟ್...
ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ...
ಸರಳು ಬಡಿದು ಡೀಸೆಲ್ ಟ್ಯಾಂಕ್ ಲೀಕ್ – 2 ಗಂಟೆ ಕೆಟ್ಟುನಿಂತ ಎಕ್ಸ್‌ಪ್ರೆಸ್ ರೈಲು
ರಾಮನಗರ : ಡೀಸೆಲ್ ಟ್ಯಾಂಕ್‌ಗೆ ಕಬ್ಬಿಣದ ಸರಳು ಬಡಿದ ಪರಿಣಾಮ ಡೀಸೆಲ್ ಸೋರಿಕೆಯಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ, ಹಂಪಿ ಎಕ್ಸ್‌ಪ್ರೆಸ್ ರೈಲು 2 ಗಂಟೆಗಳ ಕಾಲ ಕೆಟ್ಟು ನಿಂತ ಘಟನೆ ಚನ್ನಪಟ್ಟಣ ಸಮೀಪ...
ಸಿಎಂ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ
ಮೈಸೂರು : ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಮೈಸೂರಿನ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ...
ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...
ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ, ಕಾರಿನ ಮೇಲೆ ನಿಂತು ಹುಚ್ಚಾಟ – ಟ್ರಾಫಿಕ್ ಜಾಮ್
ಬೆಂಗಳೂರು : ಗ್ರಾಹಕನೊಬ್ಬ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ ಬಳಿ ನಡೆದಿದೆ. ಸೂಪರ್ ಮಾರ್ಕೆಟ್‌ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಬದರಿನಾಥ ತೆರಳಲು...
ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ – ಜನರಿಗೆ ಆತಂಕ..!
ಮೈಸೂರು : ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು. ಇತ್ತೀಚೆಗೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ...
ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ – ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು...




















