ಮನೆ ಟ್ಯಾಗ್ಗಳು Mysuru Dasara 2025

ಟ್ಯಾಗ್: Mysuru Dasara 2025

ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು – ಯುವತಿ ಅಸ್ವಸ್ಥ…!

0
ಮೈಸೂರು : ವಿಶ್ವವಿಖ್ಯಾತ ದಸರಾ ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು...

8ನೇ ಬಾರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಸಿದ್ದರಾಮಯ್ಯ

0
ಮೈಸೂರು : ಮೈಸೂರು ದಸರಾ ಅದ್ದೂರಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವರ್ಷ ಮೈಸೂರಿನಲ್ಲಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವವು...

ಮೈಸೂರು ದಸರಾ; ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ ಧನುರ್ ಲಗ್ನದಲ್ಲಿ ಪೂಜೆ ನೆರವೇರಿಸಿದರು. ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ...

ಜಂಬೂಸವಾರಿಗೆ ಕ್ಷಣಗಣನೆ – ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿ..!

0
ಮೈಸೂರು : ನಾಡಹಬ್ಬ ಮೈಸೂರು ದಸರಾ ಮೆರುಗು ಜೋರಾಗಿದ್ದು, ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಭಾಗಿಯಾಗಲಿವೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ...

ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ. ಚಿನ್ನದ ಅಂಬಾರಿಯಲ್ಲಿ ಸಾಗಲಿರುವ...

6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು

0
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಹೊತ್ತು ಸಾಗಲಿದ್ದಾನೆ. ಸತತ 6ನೇ ಬಾರಿಗೆ ಅಂಬಾರಿಯನ್ನು...

ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ

0
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...

ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್

0
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

EDITOR PICKS