ಮನೆ ಟ್ಯಾಗ್ಗಳು Mysuru

ಟ್ಯಾಗ್: mysuru

ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ. ಚಿನ್ನದ ಅಂಬಾರಿಯಲ್ಲಿ ಸಾಗಲಿರುವ...

6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು

0
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಹೊತ್ತು ಸಾಗಲಿದ್ದಾನೆ. ಸತತ 6ನೇ ಬಾರಿಗೆ ಅಂಬಾರಿಯನ್ನು...

ದಸರಾ ಸಂಭ್ರಮ – ಇಂದು ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ

0
ಮೈಸೂರು : ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ನಂತರ...

ಪಟ್ಟಣ ಪಂಚಾಯತಿಯಲ್ಲಿ ಅಕ್ರಮ, ಕೇಳೋರಿಲ್ಲ ಹೇಳೋರಿಲ್ಲ – ಅಧಿಕಾರಿಗಳ ಭ್ರಷ್ಟಾಚಾರ..!

0
ಮೈಸೂರು : ಸತ್ತ ವ್ಯಕ್ತಿ ಹೆಸರಿನಲ್ಲಿ ನಿವೇಶನ ಖಾತೆ, ಆಧಿಕಾರಿಗಳಿಂದ ಬಾರಿ ಗೋಲ್‌ಮಾಲ್, ಪಂಚಾಯಿತಿ CO ರವಿಕೀರ್ತಿ ಮತ್ತು ಸಿದ್ದಯ್ಯ BC, ಯಿಂದ ಭ್ರಷ್ಟಾಚಾರ ನಡೆದಿದೆ. ಮೈಸೂರು ನಗರದ ರಮ್ಮನಹಳ್ಳಿ‌ ಪಟ್ಟಣ ಪಂಚಾಯತಿಯಲ್ಲಿ...

ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ – ಸಿಎಂ ಘೋಷಣೆ..!

0
ಬೆಂಗಳೂರು : ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ...

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪನವರ ಅಂತ್ಯಕ್ರಿಯೆ – ಪ್ರತಾಪ್‌ ಸಿಂಹ

0
ಬೆಂಗಳೂರು : ನಾಳೆ (ಶುಕ್ರವಾರ) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಇಂದು (ಗುರುವಾರ) ಬೆಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ...

ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ

0
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...

ಮೈಸೂರು ದಸರಾ ಸಂಭ್ರಮ 2025 – ಯುವ ದಸರಾಗೆ ಇಂದು ಚಾಲನೆ..!

0
ಮೈಸೂರು : ಅರಮನೆ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2ನೇ ದಿನವೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಎರಡನೇ ದಿನ ದಸರಾದಲ್ಲಿ ಇವತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಅರಮನೆ ಮುಂಭಾಗ...

ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್

0
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

EDITOR PICKS