ಮನೆ ಟ್ಯಾಗ್ಗಳು Mysuru

ಟ್ಯಾಗ್: mysuru

ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್

0
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

0
ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ...

ದಸರಾ ಆನೆಗಳ ತಬ್ಬಿಕೊಂಡು ಯುವತಿ ರೀಲ್ಸ್‌ – ಅಧಿಕಾರಿಗಳು ಸಾಥ್‌..

0
ಮೈಸೂರು : ರಾತ್ರೋರಾತ್ರಿ ಅರಮನೆ ಆವರಣಕ್ಕೆ ಬಂದು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ಘಟನೆ ಮೈಸೂರಿನ ಅರಮನೆ ಆವರಣದಲ್ಲಿ ನಡೆದಿದೆ. ಯುವತಿಯೋರ್ವಳು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿಕ...

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ವ್ಯಕ್ತಿಯ ಬಂಧನ..!

0
ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ...

ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಹೆಚ್.ವಿಶ್ವನಾಥ್ ಆಗ್ರಹ..!

0
ಮೈಸೂರು : ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ...

ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು

0
ಮೈಸೂರು : ನಗರದ ವಕೀಲರು ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಇಂದು (ಸೆ.13) 150 ವಕೀಲರನ್ನೊಳಗೊಂಡ ತಂಡ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದೆ. ನಗರದ ಕೋರ್ಟ್ ಅವರಣದಿಂದ ಕಾರುಗಳು ಹಾಗೂ ಎರಡು ಬಸ್‍ಗಳ ಮೂಲಕ ವಕೀಲರ...

ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ

0
ಮೈಸೂರು : ಪರಿಹಾರ ಹಣದ ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ವೆಂಕಟಸ್ವಾಮಿ ಕೊಲೆಯಾದ...

ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮನಕಲಕುವ ಘಟನೆ..!

0
ಮೈಸೂರು : ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ...

ಮಾಲ್‌ನ 4ನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು..!

0
ಮೈಸೂರು : ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ನಡೆದಿದೆ. ಸುನೀಲ್ (27) ಮೃತ ದುರ್ದೈವಿ. ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ...

EDITOR PICKS