ಟ್ಯಾಗ್: mysuru
ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ – ಹೆಚ್.ಸಿ.ಮಹದೇವಪ್ಪ
ಮೈಸೂರು : ಸಿಎಂ ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮತ್ತು ಅಹಿಂದ ವರ್ಗ ಮುಳುಗುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ...
ರಾಜ್ಯದ ದೀರ್ಘಾವಧಿ ಸಿಎಂ; ರಾಜಕಾರಣದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜು – ಸಿಎಂ ಸಿದ್ದರಾಮಯ್ಯ
ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ. ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ದಾಖಲೆಯನ್ನು...
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ
ಮೈಸೂರು : ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್...
ಹೀಲಿಯಂ ಸಿಲಿಂಡರ್ ಬ್ಲಾಸ್ಟ್ ಬೆನ್ನಲ್ಲೇ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್..!
ಮೈಸೂರು : ನಗರದ ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ.
ಅರಮನೆ ಒಳಗೆ ಶ್ವಾನದಳ, ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದೆ. ಪ್ರತಿನಿತ್ಯ...
ದರೋಡೆ ಕೇಸ್; ಹಿಂದಿ ಭಾಷೆ, ಕೈಯಲ್ಲಿ ಗನ್ ಹಿಡಿದಿದ್ರು – ಎಸ್‌ಪಿ ವಿಷ್ಣುವರ್ಧನ್
ಮೈಸೂರು : ಹುಣಸೂರು ಪಟ್ಟಣದ ಸ್ಕೈ ಗೋಲ್ಡ್ & ಡೈಮಂಡ್ಸ್ ಅಂಗಡಿಯಲ್ಲಿ ಮಟಮಟ ಮಧ್ಯಾಹ್ನವೇ ದರೋಡೆ ನಡೆದಿದೆ. ದರೋಡೆ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ವಿವರವಾಗಿ ಮಾತನಾಡಿದ್ದಾರೆ.
ಗನ್ ತೋರಿಸಿ...
ಮೈಸೂರು ಸ್ಫೋಟ ಪ್ರಕರಣ; ಬಲೂನು ಮಾರಾಟಗಾರನಿಗಿತ್ತು 5 ಎಕರೆ ಜಮೀನು..!
ಮೈಸೂರು : ಅರಮನೆ ಆವರಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕೊಂಡಿದ್ದು ಮೃತ ಸಲೀಂ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು ಹೊಂದಿದ್ದ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಪೊಲೀಸರ ಜೊತೆಗೆ...
ಸಿಲಿಂಡರ್ ಸ್ಪೋಟ ಕೇಸ್; 20 ಅಡಿ ದೂರದಲ್ಲೇ ಸಿಸಿಟಿವಿ ಇದ್ರೂ ಸ್ಫೋಟದ ದೃಶ್ಯ ಸೆರೆಯಾಗಿಲ್ಲ..!
ಮೈಸೂರು : ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಿಂದ ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ. ಸ್ಪೋಟ ಸಂಭವಿಸಿದ 20 ಅಡಿ ದೂರದಲ್ಲೇ ಅಧುನಿಕ ತಂತ್ರಜ್ಞಾನದ ಸಿಸಿಟಿವಿ...
ಸಿಲಿಂಡರ್ ಸ್ಫೋಟ; ಅರಮನೆ ಬಳಿ ಕಾಣಿಸಿದ್ದು ಹೇಗೆ..? – ಸಲೀಂ ಹಿನ್ನೆಲೆ ಕೆದಕಲು ಮುಂದಾದ...
ಮೈಸೂರು : ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಪೊಲೀಸ್ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಈ ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ...
ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ – ಓರ್ವ ಸಾವು..!
ಮೈಸೂರು : ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ನೆನ್ನೆ ಘಟನೆ ಸಂಭವಿಸಿದ್ದು,...
ಅನಾರೋಗ್ಯದಿಂದ ಬಳಲುತ್ತಿದ್ದ, ಐದು ವರ್ಷದ ತಾಯಮ್ಮ ಹುಲಿ ಸಾವು..!
ಮೈಸೂರು : ಮೃಗಾಲಯದಲ್ಲಿದ್ದ ಐದು ವರ್ಷದ ತಾಯಮ್ಮ ಎಂಬ ಹುಲಿ ಅನಾರೋಗ್ಯದಿಂದ ನೆನ್ನೆ (ಗುರುವಾರ) ಮೃತಪಟ್ಟಿದೆ.
2021ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ ಮಾಡಿ, ಮೈಸೂರು ಮೃಗಾಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿತ್ತು. ಕಳೆದ...





















