ಟ್ಯಾಗ್: mysuru
ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು..!
ಮೈಸೂರು : ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ...
ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನು...
ಮೈಸೂರು/ಮಂಡ್ಯ : ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಮೂರು ವರ್ಷಗಳ ಹಿಂದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ಉದ್ಘಾಟಿಸಿದ್ದ ಪ್ರಧಾನಿ ಮೋದಿ ಅವರು, ಇದೀಗ ಧಾರ್ಮಿಕ...
ಯುವಕನನ್ನು ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್
ಮೈಸೂರು : ಯುವಕನನ್ನು ಅಪಹರಣ ಮಾಡಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಮಾಡಿಸಿದ್ದಾರೆ ಎಂದು ಮೈಸೂರಿನ ಲಷ್ಕರ್ ಠಾಣೆಗೆ ನೊಂದ ಯುವಕ ದೂರು ನೀಡಿದ್ದಾರೆ. ಅನಿಲ್ ಕುಮಾರ್ ಅಲಿಯಾಸ್ ಅಕ್ಷತಾ ಎಂಬುವವರೇ ನೊಂದ...
ಮೈಸೂರಿಗೆ ಶೀಘ್ರವೇ ಮತ್ತೊಂದು ಕ್ರೀಡಾ ತಾಣ – ಪಾಲಿಕೆಯ 4.95 ಕೋಟಿ ರೂ ವೆಚ್ಚದಲ್ಲಿ...
ಮೈಸೂರು : ಮೈಸೂರು ನಗರದಲ್ಲಿ ಶೀಘ್ರವೇ ಮತ್ತೊಂದು ಕ್ರೀಡಾಂಗಣ ತಲೆ ಎತ್ತಲಿದೆ. ''ಮೈಸೂರಿನ ಜಯದೇವ ಆಸ್ಪತ್ರೆ ಹಿಂಭಾಗದಲ್ಲಿರುವ ಕುಂಬಾರ ಕೊಪ್ಪಲಿನ 2 ಎಕರೆ 0.25 ಗುಂಟೆ ಜಾಗದಲ್ಲಿ 4.95 ಕೋಟಿ ರೂ. ಪಾಲಿಕೆ...
ಬರೋಬ್ಬರಿ 11 ಶಸ್ತ್ರಚಿಕಿತ್ಸೆ – ಯುವತಿ ಸ್ಥಿತಿ ಕಂಡು ಮರುಗಿದ ಹೆಚ್‌ಡಿಕೆ
ಮೈಸೂರು : ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ,...
ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ
ಮೈಸೂರು : ಬೇಸಿಗೆ ಸಮಯದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು ಮತ್ತು ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ.
ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ...
ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ – ಸಿದ್ದರಾಮಯ್ಯಗೆ ಕುಮಾರಸ್ವಾಮಿ ಚಾಲೆಂಜ್..!
ಮೈಸೂರು : ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ಮೂಲಕ ಓಪನ್ ಚಾಲೆಂಜ್...
ಮೈಸೂರಿನ ನಿಮ್ಹಾನ್ಸ್ ಕಾಮಗಾರಿಗೆ ತಡೆ, ರೈತರ ಆಕ್ರೋಶ..!
ಮೈಸೂರು : ಫಲವತ್ತಾದ ಭೂಮಿಯಲ್ಲಿ ನಿಮ್ಹಾನ್ಸ್ ಘಟಕ ತೆರೆಯಬಾರದು ಎಂದು ಪ್ರತಿಭಟನೆ ನಡೆಸಿದ ರೈತರು, ಕಾಮಗಾರಿ ಸ್ಥಗಿತಗೊಳಿಸಿ ಜೆಸಿಬಿಯನ್ನು ಸ್ಥಳದಿಂದ ತೆರಳುವಂತೆ ಮಾಡಿದರು. ಮೈಸೂರು ತಾಲೂಕಿನ ಗುಡುಮಾದನಹಳ್ಳಿ ಗ್ರಾಮದ 20 ಎಕರೆ ಪ್ರದೇಶದಲ್ಲಿ...
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು – ಯದುವೀರ್ ಒಡೆಯರ್
ಮೈಸೂರು : ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು,...
ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ – ಸ್ನೇಹಮಯಿ ಕೃಷ್ಣ
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಸಿಎಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರೀಪೋರ್ಟ್ ಪ್ರಶ್ನಿಸಿ ಇಡಿ ಈಗ ಹೈಕೋರ್ಟ್ ಗೆ ಅರ್ಜಿ ಹಾಕಿದೆ. ಅರ್ಜಿಯಲ್ಲಿ...






















