ಮನೆ ಟ್ಯಾಗ್ಗಳು Mysuru

ಟ್ಯಾಗ್: mysuru

ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಬಂಧನ..!

0
ಮೈಸೂರು : ಅಪಘಾತವಾಗಿ ಬಿದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಕಡಕೊಳದ...

ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ..!

0
ಮೈಸೂರು/ಹಾಸನ : ಮೈಸೂರಿನ ಸರಗೂರು ತಾಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್‌...

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ

0
ಬೆಳಗಾವಿ : ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ, ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ....

ನ್ಯಾಷನಲ್ ಹೆರಾಲ್ಡ್ ಕೇಸ್‌; ತನಿಖಾ ಸಂಸ್ಥೆ ದುರ್ಬಳಕೆ ಆರೋಪ – ಕೈ ಕಾರ್ಯಕರ್ತರ ಪ್ರತಿಭಟನೆ..!

0
ಮೈಸೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ...

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ – ವೆಂಕಟೇಶ್ ಪ್ರಸಾದ್

0
ಮೈಸೂರು : ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ...

ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ..!

0
ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ...

ಗುದ್ದಲಿ ಪೂಜೆಗೆ ತಡೆ; ಬಹಿರಂಗ, ಅಂತರಂಗ ಜಗಳ ಇಲ್ಲ – ಪ್ರಮೋದಾ ದೇವಿ ಸ್ಪಷ್ಟನೆ..!

0
ಮೈಸೂರು : ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ...

ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವು..!

0
ಮೈಸೂರು : ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ...

ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ

0
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...

ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ

0
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...

EDITOR PICKS