ಟ್ಯಾಗ್: mysuru
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ನಮ್ಮಪ್ಪ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೇದಾಗುತ್ತೆ – ಯತೀಂದ್ರ
ಮೈಸೂರು : ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ...
ಬಾಲಕಿಯ ರೇಪ್ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ ಚಾಕು ಇರಿದು ಕೊಂದಿದ್ದ ಕಾಮುಕ
ಮೈಸೂರು : ನಗರದಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಯ ವಿಕೃತ ಕೃತ್ಯ ಈಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ರೇಪ್ ಮಾಡಿದ ಬಳಿಕ ಬಹು ಭೀಕರವಾಗಿ...
ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಆಕ್ಷೇಪ ವ್ಯಕ್ತ – ಮಹದೇವಪ್ಪ ಸ್ಪಷ್ಟನೆ..!
ಮೈಸೂರು : ದಸರಾ ಜಂಬೂಸವಾರಿ ದಿನ ತೆರೆದ ಜೀಪಿನಲ್ಲಿ ಸಿಎಂ, ಡಿಸಿಎಂ ಜೊತೆ ತಮ್ಮ ಮೊಮ್ಮಗನನ್ನೂ ಕರೆದು ಕೊಂಡು ಹೋದ ನಡೆಗೆ ಆಕ್ಷೇಪ ವ್ಯಕ್ತವಾದ ಕುರಿತು ಸಚಿವ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಲ್ಲಿ ಮಾತನಾಡಿದ...
ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು – ಯುವತಿ ಅಸ್ವಸ್ಥ…!
ಮೈಸೂರು : ವಿಶ್ವವಿಖ್ಯಾತ ದಸರಾ ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು...
ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ.
ಚಿನ್ನದ ಅಂಬಾರಿಯಲ್ಲಿ ಸಾಗಲಿರುವ...
6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ಸಾಗಲಿದ್ದಾನೆ.
ಸತತ 6ನೇ ಬಾರಿಗೆ ಅಂಬಾರಿಯನ್ನು...
ದಸರಾ ಸಂಭ್ರಮ – ಇಂದು ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ
ಮೈಸೂರು : ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ನಂತರ...
ಪಟ್ಟಣ ಪಂಚಾಯತಿಯಲ್ಲಿ ಅಕ್ರಮ, ಕೇಳೋರಿಲ್ಲ ಹೇಳೋರಿಲ್ಲ – ಅಧಿಕಾರಿಗಳ ಭ್ರಷ್ಟಾಚಾರ..!
ಮೈಸೂರು : ಸತ್ತ ವ್ಯಕ್ತಿ ಹೆಸರಿನಲ್ಲಿ ನಿವೇಶನ ಖಾತೆ, ಆಧಿಕಾರಿಗಳಿಂದ ಬಾರಿ ಗೋಲ್‌ಮಾಲ್, ಪಂಚಾಯಿತಿ CO ರವಿಕೀರ್ತಿ ಮತ್ತು ಸಿದ್ದಯ್ಯ BC, ಯಿಂದ ಭ್ರಷ್ಟಾಚಾರ ನಡೆದಿದೆ.
ಮೈಸೂರು ನಗರದ ರಮ್ಮನಹಳ್ಳಿ ಪಟ್ಟಣ ಪಂಚಾಯತಿಯಲ್ಲಿ...
ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ – ಸಿಎಂ ಘೋಷಣೆ..!
ಬೆಂಗಳೂರು : ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ...





















