ಟ್ಯಾಗ್: mysuru
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್ ಭೈರಪ್ಪನವರ ಅಂತ್ಯಕ್ರಿಯೆ – ಪ್ರತಾಪ್ ಸಿಂಹ
ಬೆಂಗಳೂರು : ನಾಳೆ (ಶುಕ್ರವಾರ) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್ ಭೈರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಂದು (ಗುರುವಾರ) ಬೆಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ...
ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ.
ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...
ಮೈಸೂರು ದಸರಾ ಸಂಭ್ರಮ 2025 – ಯುವ ದಸರಾಗೆ ಇಂದು ಚಾಲನೆ..!
ಮೈಸೂರು : ಅರಮನೆ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2ನೇ ದಿನವೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಎರಡನೇ ದಿನ ದಸರಾದಲ್ಲಿ ಇವತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ ಅರಮನೆ ಮುಂಭಾಗ...
ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್ ಹೇಳಿದ್ದಾರೆ.
ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...
ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...
ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ
ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ...
ದಸರಾ ಆನೆಗಳ ತಬ್ಬಿಕೊಂಡು ಯುವತಿ ರೀಲ್ಸ್ – ಅಧಿಕಾರಿಗಳು ಸಾಥ್..
ಮೈಸೂರು : ರಾತ್ರೋರಾತ್ರಿ ಅರಮನೆ ಆವರಣಕ್ಕೆ ಬಂದು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ಘಟನೆ ಮೈಸೂರಿನ ಅರಮನೆ ಆವರಣದಲ್ಲಿ ನಡೆದಿದೆ. ಯುವತಿಯೋರ್ವಳು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿಕ...
ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ವ್ಯಕ್ತಿಯ ಬಂಧನ..!
ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ...
ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಹೆಚ್.ವಿಶ್ವನಾಥ್ ಆಗ್ರಹ..!
ಮೈಸೂರು : ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.
ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ...
ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು
ಮೈಸೂರು : ನಗರದ ವಕೀಲರು ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಇಂದು (ಸೆ.13) 150 ವಕೀಲರನ್ನೊಳಗೊಂಡ ತಂಡ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದೆ.
ನಗರದ ಕೋರ್ಟ್ ಅವರಣದಿಂದ ಕಾರುಗಳು ಹಾಗೂ ಎರಡು ಬಸ್‍ಗಳ ಮೂಲಕ ವಕೀಲರ...





















