ಟ್ಯಾಗ್: mysuru
ಬಾಂಬ್ ಬೆದರಿಕೆ ಪತ್ತೆ ಕಗ್ಗಂಟು; ಪೊಲೀಸರಿಗೆ ಸವಾಲು..!
ಮೈಸೂರು : ‘‘ನಿಮ್ಮ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ. ಇಷ್ಟೊತ್ತಿಗೆ ಸ್ಫೋಟಗೊಳ್ಳಲಿದೆ,’’ ಹೀಗೆ ಬರುತ್ತಿದ್ದ, ಬಾಂಬ್ ಬೆದರಿಕೆ ಕರೆಗಳು ಈಗ ಇ-ಮೇಲ್ ಸಂದೇಶದ ಮೂಲಕ ಬರುತ್ತಿರುವುದು ಹೆಚ್ಚಾಗಿದೆ. ಈ ರೀತಿ ಹುಸಿ ಬಾಂಬ್ ಬೆದರಿಕೆ...
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ
ನವದೆಹಲಿ : ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ...
ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ..!
ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು,...
ಮೈಸೂರು ಪಾಲಿಕೆಯಿಂದಲೇ ಫುಟ್ಪಾತ್ ಒತ್ತುವರಿ..!
ಮೈಸೂರು : ಮೈಸೂರು ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ...
ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ; ಕ್ಷೇತ್ರದಲ್ಲಿ ಭಾವನಾತ್ಮಕ ದಾಳ – ಜಿಟಿಡಿ
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ ಎಂದು ಮೈಸೂರಿನ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜಯಪುರ ಗ್ರಾಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ....
ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ – ಸಿಎಂ ಸಿದ್ದರಾಮಯ್ಯ
ಮೈಸೂರು : ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು...
ಎಲ್ಪಿಜಿ ಪೂರೈಕೆ ವ್ಯತ್ಯಯ – ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ..!
ಮೈಸೂರು : ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು...
ಮೈಸೂರಿನಲ್ಲಿ ವಿಷಕಾರಿ ತ್ಯಾಜ್ಯ ವಿಲೇವಾರಿ – ಕ್ರಮಕ್ಕೆ ನಿವಾಸಿಗಳ ಆಗ್ರಹ..!
ಮೈಸೂರು : ನಗರದ ನೇತಾಜಿ ನಗರ ಪೊಲೀಸ್ ಬಡಾವಣೆ ಸುತ್ತಮುತ್ತ, ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಗೂ ವಿಷಕಾರಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಲಿತಾದ್ರಿಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ, ಸ್ಮಶಾನದ...
ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು – ಸಿಎಂ ಸಿದ್ದರಾಮಯ್ಯ
ಮೈಸೂರು : ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು. ಅಧಿಕಾರ ಎಲ್ಲರನ್ನು ಪ್ರೀತಿಸುವವರು, ಎಲ್ಲಾರನ್ನು ಸಮಾನವಾಗಿ ಕಾಣುವವರ ಕೈಯಲ್ಲಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲದ ನಡುವೆಯೆ ಸಿಎಂ ಸಿದ್ದರಾಮಯ್ಯ...
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ...





















