ಟ್ಯಾಗ್: Nagmohan Das
ಒಳ ಮೀಸಲಾತಿಗೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ.
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು,...











