ಟ್ಯಾಗ್: namma metro
ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಪರದಾಡಿದ ಪ್ರಯಾಣಿಕರು
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ...
ಬಸವ ಮೆಟ್ರೋ ಪ್ರಸ್ತಾವ ಬೆನ್ನಲ್ಲೇ ಕೆಂಪೇಗೌಡ ಹೆಸರಿಡಲು ಆಗ್ರಹ
ಬೆಂಗಳೂರು : ಅಕ್ಟೋಬರ್ 4 ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ವೀರಶೈವ-ಲಿಂಗಾಯತ...
ಸಿದ್ದರಾಮಯ್ಯನವರೇ, ಮೊದಲು ಗುಂಡಿಗಳನ್ನು ಮುಚ್ಚಿ – ನಂತರ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
ಬೆಂಗಳೂರು : ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ...
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಟ್ರ‍್ಯಾಕಿಗಿಳಿಯಲಿದೆ ನಾಲ್ಕನೇ ರೈಲು..!
ಬೆಂಗಳೂರು : ಬಿಎಂಆರ್‌ಸಿಎಲ್ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ ವಾರದಿಂದಲೇ 4ನೇ ರೈಲು ಟ್ರ‍್ಯಾಕಿಗಿಳಿಯಲಿದೆ ಎಂದು ತಿಳಿಸಿದೆ.
ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಪ್ರಸ್ತುತ ಕೇವಲ ಮೂರು ರೈಲುಗಳು...
ಚಿಕ್ಕಜಾಲದಲ್ಲಿ ಮೆಟ್ರೋ ಸ್ಟೇಷನ್ ಬಯಸಿದವರಿಗೆ ಶಾಕ್ ಕೊಟ್ಟ ಕೋರ್ಟ್
ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಆದರೆ, ಬಾಗಲೂರು ಕ್ರಾಸ್ ನಿಂದ ಸಾದಹಳ್ಳಿ ನಡುವೆ ಯಾವುದೇ ನಿಲ್ದಾಣ ನಿರ್ಮಿಸದಿರುವುದು ಸ್ಥಳೀಯರ...
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಪಾರ್ಲರ್ ಗ್ರಾಹಕರಿಗೆ ಹೆಚ್ಚು ಉತ್ಪನ್ನಗಳು ಲಭ್ಯ
ಬೆಂಗಳೂರು : ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇದೀಗ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, 175ಕ್ಕೂ ಅಧಿಕ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ. ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ಹೆಮ್ಮೆಯ ನಂದಿನಿ ಪಾರ್ಲರ್‌ಗೆ ಅವಕಾಶ ಕೊಡದೇ...
ಮೆಟ್ರೋ ಪ್ರಯಾಣಿಕರ ಸುರಕ್ಷತೆಗಾಗಿ ಇಂಟರ್ಚೇಂಜ್ ನಿಲ್ದಾಣದಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಕೆ !
ಬೆಂಗಳೂರು : ನಮ್ಮ ಮೆಟ್ರೋ ಹಳಿಗಳ ಮೇಲೆ ಸಂಭವಿಸಿರುವ ಅವಘಡಗಳ ತಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮುಂದಾಗಿದ್ದು, ಇದರಂತೆ ಆರಂಭಿಕ ಹಂತವಾಗಿ ಆರ್ವಿ ರಸ್ತೆ ಇಂಟರ್ಚೇಂಜ್ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ಗಳಲ್ಲಿ...
‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಕೊಂಚ ಇಳಿಕೆ
ಬೆಂಗಳೂರು : 'ನಮ್ಮ ಮೆಟ್ರೋ' ಟಿಕೆಟ್ ಬೆಲೆ ಕೊಂಚ ಇಳಿಕೆಯಾಗಿದ್ದು, ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ.
ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್...
ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಮೆಟ್ರೋ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ ಅನಿಲ್...
ಡಿಸೆಂಬರ್ 31 ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ನಿರತರಾಗಿರುವ ಜನರ ಅನುಕೂಲಕ್ಕೆ ಡಿ.31ರಂದು ಮಧ್ಯರಾತ್ರಿ 2 ಗಂಟೆಗೆ ಕೊನೆಯ ಮೆಟ್ರೋ ತನ್ನ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದೆ. ಮಧ್ಯರಾತ್ರಿ 2.40ಕ್ಕೆ ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್) ದಿಂದ...


















