ಟ್ಯಾಗ್: namma metro
ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ – ಕೇಂದ್ರದ...
ಬೆಂಗಳೂರು : ಸಿಲಿಕಾನ್ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ...
ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ – ಡಿಕೆಶಿ
ಮಂಗಳೂರು : ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ...
ಮೆಟ್ರೋ ಆಯ್ತು ಈಗ ಕಾವೇರಿ ನೀರಿನ ದರವೂ ಏರಿಕೆ..!
ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆಯಾದ ಬೆನ್ನಲ್ಲೇ ಈಗ ಕಾವೇರಿ ನೀರಿನ ದರವೂ ಏರಿಕೆಯಾಗಲಿದೆ. ಶೀಘ್ರವೇ 3% ನೀರಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಪ್ರತಿ ವರ್ಷ ನೀರಿನ ದರ ಏರಿಕೆ ಆಗಬೇಕು...
ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ..!
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಈಗ 5%...
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊನ್ನೆ ಅಷ್ಟೇ ಬೋರ್ಡ್ ಮೀಟಿಂಗ್ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ...
ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ..!
ಬೆಂಗಳೂರು : ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ಮುಂದಾಗಿದೆ.
2025 ರಲ್ಲಿ 71% ದರವನ್ನು...
ಗ್ರೀನ್ ಸಿಗ್ನಲ್ ಕೊಟ್ಟು ವರ್ಷ ಕಳೆದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಬಹು ನಿರೀಕ್ಷಿತ ಮೆಟ್ರೋ ಮಾರ್ಗ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಶಂಕುಸ್ಥಾಪನೆಯನ್ನು ಮಾಡಿದ್ದರು. ಆದರೆ ಬಿಎಂಆರ್‌ಎಲ್...
ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ; ಒಂದೇ ದಿನದಲ್ಲಿ ಲಕ್ಷ ಪ್ರಯಾಣಿಕರ ಸಂಚಾರ, 3.08 ಕೋಟಿ...
ಬೆಂಗಳೂರು : ಹೊಸ ವರ್ಷದ ಹಿನ್ನೆಲೆ ಒಂದೇ ದಿನದಲ್ಲಿ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್‌ಸಿಎಲ್ ಮೂರು ಮಾರ್ಗಗಳಾದ ನೇರಳೆ,...
ಹಳದಿ ಮಾರ್ಗದ ರೈಲಿನಲ್ಲಿ ತಾಂತ್ರಿಕ ಸಮಸ್ಯೆ; 19 ನಿಮಿಷದ ಅಂತರದಲ್ಲಿ ಸಂಚಾರ..!
ಬೆಂಗಳೂರು : ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
https://twitter.com/OfficialBMRCL/status/2002350323386753102?s=20
ಇಂದು ಸಂಜೆ ಒಂದು ರೈಲಿನ ಸಂಚಾರ ಸ್ಥಗಿತಗೊಂಡಿದ್ದು, ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ನಮ್ಮ ತಂಡಗಳು...
ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಪರದಾಡಿದ ಪ್ರಯಾಣಿಕರು
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ...





















