ಟ್ಯಾಗ್: Nanjangud
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ-ಸಡಗರ..!
ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ ಕಳೆಗಟ್ಟಿದೆ. ಮುಂಜಾನೆಯಿಂದಲೂ ಶ್ರೀಕಂಠೇಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ವೈಭವದಿಂದ ಜರುಗುತ್ತಿವೆ.
ಇತಿಹಾಸ ಪ್ರಸಿದ್ಧ ಗೌತಮ ಪಂಚಮ ರಥೋತ್ಸವ ನಡೆದಿದ್ದು, ಮುಂಜಾನೆ 5.50...
ನಂಜನಗೂಡಿನಲ್ಲಿ ಈ ಉತ್ಸವ ಮೂರ್ತಿ ನೆಲೆಸಿದ್ದೇ ಈ ಕಾರಣಕ್ಕೆ, ದೇವರ ಪುಣ್ಯ ಸ್ಥಳ ಇದು..!
ಮೈಸೂರು : ನಂಜನಗೂಡು ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿರುವ ಉತ್ಸವ ಮೂರ್ತಿಗೆ ಸುಮಾರು 200 ವರ್ಷಗಳ ಇತಿಹಾಸವಿದೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಿತವಾದ ಈ ಮೂರ್ತಿಯ ಬಗ್ಗೆ ಸ್ಥಳೀಯ ಪುರಾಣಗಳು ಹಾಗೂ...
ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ – ಸಚಿವ ವಿ.ಸೋಮಣ್ಣ
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನಕ್ಕೆ ಹಾಗೂ ಪ್ರಸಿದ್ಧ ಪಂಚ ಮಹಾರಥೋತ್ಸವದಲ್ಲಿ (ದೊಡ್ಡ ಜಾತ್ರೆ) ಭಾಗಿಯಾಗಲು ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆಯು ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಜಾತ್ರೆಯ ಸಮಯದಲ್ಲಿ...
ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ..!
ಮೈಸೂರು : ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ ದ್ವಾರದ ಬಳಿ ಸ್ಥಳೀಯ ವ್ಯಾಪಾರಿ ಮಾಂಸಹಾರ ಸೇವಿಸಿದ್ದಾನೆ.
ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತ ಮಾಂಸಾಹಾರ ಸೇವಿಸಿದ್ದಾನೆ. ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ...
ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ..!
ಮೈಸೂರು : ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ.
ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ...
ಯುವಕನ ಕಾಟಕ್ಕೆ ಬೇಸತ್ತು – ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..!
ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದ 17 ವರ್ಷದ ಯುವತಿ ದಿವ್ಯಾ ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ತಿರುವು ನೀಡುವಂತ ಆಡಿಯೋ ಮತ್ತು...
ಪ್ರೀತಿಸುವಂತೆ ಪಾಗಲ್ ಪ್ರೇಮಿ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ..!
ಮೈಸೂರು : ಪ್ರೀತಿಸುವಂತೆ ಅಪ್ರಾಪ್ತೆಗೆ ಪಾಗಲ್ ಪ್ರೇಮಿಯೊಬ್ಬ ಕಿರುಕುಳ ಕೊಟ್ಟ ಕಾರಣ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ನೀಲಕಂಠ ನಗರದಲ್ಲಿ ನಡೆದಿದೆ.
ದಿವ್ಯ (17) ನೇಣಿಗೆ ಶರಣಾದ ಅಪ್ರಾಪ್ತೆ....
ಸಿಎಂ ಪುತ್ರ ಯತೀಂದ್ರ ಬೆಂಬಲಿಗರಿಂದ ದಾದಾಗಿರಿ
ಮೈಸೂರು : ಬಿಇಒ ಮೇಲೆ ಸಿಎಂ ಪುತ್ರ ಯತೀಂದ್ರ ಬೆಂಬಲಿಗ ದಾದಾಗಿರಿ ನಡೆಸಿದ್ದಾನೆ. ಅಧಿಕಾರಿ ಮೇಲೆ ಕೈ ಮಾಡಿ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾನೆ.
ನಂಜನಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್‌ಗೆ ಸಾರ್ವಜನಿಕವಾಗಿ ಅವಾಚ್ಯ ಶದ್ಧಗಳಿಂದ ನಿಂದಿಸಿ...
ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮನಕಲಕುವ ಘಟನೆ..!
ಮೈಸೂರು : ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.
ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ...
ನಂಜನಗೂಡು 16 ಕಾಲು ಮಂಟಪ ಮುಳುಗಡೆ: ಸ್ಥಾನ ಘಟ್ಟಕ್ಕೆ ಇಳಿಯದಂತೆ ಸೂಚನೆ
ನಂಜನಗೂಡು : ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನೀರು ಕಬಿನಿ ಜಲಾಶಯಕ್ಕೆ ಬರುತ್ತಿರುವುದರಿಂದ ಜಲಾಶಯ ತುಂಬಿ ಹೆಚ್ಚಿನ ನೀರನ್ನು ಕಪಿಲಾ ನದಿಗೆ ಬಿಡಲಾಗುತ್ತಿದೆ.ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ...




















