ಟ್ಯಾಗ್: naredra modi
ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ...
ಮಂಗಳೂರು : ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ...
ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಉತ್ತಮ..!
ನವದೆಹಲಿ : ಟ್ರಂಪ್ ಸುಂಕ ಸಮರ ಆರಂಭಿಸಿದ ಬೆನ್ನಲ್ಲೇ ಭಾರತ ಮತ್ತು ಚೀನಾದ ಸಂಬಂಧ ಈಗ ಉತ್ತಮವಾಗುತ್ತಿದೆ. ಈಗ ಎರಡು ದೇಶಗಳ ಮಧ್ಯೆ ಉತ್ತಮ ಸಂಬಂಧ ಬೆಳೆಯಲು ರಹಸ್ಯ ಪತ್ರ ಕಾರಣ ಎಂಬ...
ಜಪಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
ಟೋಕಿಯೊ : ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಪಾನ್‌ಗೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊಗೆ ಬಂದಿಳಿದಿದ್ದಾರೆ.
ಇಂದು ಮತ್ತು ನಾಳೆ ಜಪಾನ್‌ಗೆ ಎರಡು ದಿನಗಳ...
ಟ್ರಂಪ್ ಒತ್ತಡಕ್ಕೆ ಮಣಿಯದ್ದು ಯಾಕೆ? – ಮೋದಿ
ಟ್ರಂಪ್ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ...
ಟ್ರಂಪ್ ಸುಂಕ ಸಮರ ಆರಂಭಿಸಿದಕ್ಕೆ ಪ್ರತಿಕ್ರಿಯಿಸದ ಮೋದಿ
ಭಾರತದ ವಿದೇಶಾಂಗ ಸಚಿವಾಲಯ ಪ್ರಕಾರ, ಜೂನ್ 17 ರಂದು ಅಧ್ಯಕ್ಷರ ಕೋರಿಕೆಯ ಮೇರೆಗೆ ಮೋದಿ ಟ್ರಂಪ್ ಅವರೊಂದಿಗೆ ಕೊನೆಯದಾಗಿ ಮಾತನಾಡಿದರು.
ಕೆನಡಾದಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾಗಬೇಕಿತ್ತು. ಆದರೆ ಟ್ರಂಪ್ ನಿಗದಿತ...
ಬಿಹಾರ, ಬಂಗಾಳಕ್ಕೆ ಇಂದು ಮೋದಿ ಭೇಟಿ; ಅಭಿವೃದ್ಧಿ ಯೋಜನೆಗಳಿಗೆ ಚಾಲನೆ !
ಪಾಟ್ನಾ : ಬಿಹಾರ ವಿಧಾನಸಭೆಯ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಕಾವು ಜೋರಾಗುತ್ತಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸ ಕೂಡ ಹೆಚ್ಚಾಗಿ ನಡೆಯುತ್ತಿದೆ.
ಇಂದು ಪಶ್ಚಿಮ ಬಂಗಾಳ, ಬಿಹಾರಕ್ಕೆ ಪ್ರವಾಸ ಕೈಗೊಂಡಿರುವ...
ಕಾಂಗ್ರೆಸ್ನ ಜಾಣರಿಗೆ ರಾಹುಲ್ ಗಾಂಧಿಯಿಂದ ಅವಕಾಶ ಸಿಗುತ್ತಿಲ್ಲ – ಪ್ರಧಾನಿ ಮೋದಿ
ನವದೆಹಲಿ : ವಿರೋಧ ಪಕ್ಷದಲ್ಲಿರುವ ಹಲವಾರು ಯುವ ನಾಯಕರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಬಹಳ ಪ್ರತಿಭಾನ್ವಿತರು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಗಾಂಧಿ ಕುಟುಂಬದಿಂದಾಗಿ ಅವರಿಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ...
ವನ್ಯಜೀವಿ ಸಂರಕ್ಷಿಸುವ ನಿಟ್ಟಿನಲ್ಲಿ ಭಾರತದ ಕೊಡುಗೆಗಳ ಬಗ್ಗೆ ಹೆಮ್ಮೆ ಇದೆ: ಪ್ರಧಾನಿ ಮೋದಿ
ನವದೆಹಲಿ: ಇಂದು ವಿಶ್ವ ವನ್ಯಜೀವಿ ದಿನ. ಈ ಸಂದರ್ಭದಲ್ಲಿ ಜೀವವೈವಿಧ್ಯತೆಯನ್ನು ಸಂರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, 'ಪ್ರತಿಯೊಂದು ಜೀವಿಯೂ...
ವಿದೇಶಿ ಹಸ್ತಕ್ಷೇಪವಿಲ್ಲದ ಮೊದಲ ಸಂಸತ್ ಅಧಿವೇಶನ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್
ನವದೆಹಲಿ: ವಿದೇಶಿ ಹಸ್ತಕ್ಷೇಪವಿಲ್ಲದ ಮೊದಲ ಸಂಸತ್ ಅಧಿವೇಶನ ಇದಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದು, ಈ ಮೂಲಕ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಶುರುವಾಗಲಿದ್ದು, ಈ...
ಎಎಪಿಯವರು ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶರಾಗಿದ್ದಾರೆ: ನರೇಂದ್ರ ಮೋದಿ
ನವದೆಹಲಿ: ಯಮುನಾ ನದಿಗೆ ವಿಷ ಬೆರೆಸಲಾಗುತ್ತಿದೆ ಎನ್ನುವ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಎಎಪಿಯವರು ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ.
ಕರ್ತಾರ್‌ನಗರಲ್ಲಿ...




















