ಟ್ಯಾಗ್: naredra modi
ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಹೊಸ ವರ್ಷವು ನೂತನ ಅವಕಾಶ, ಯಶಸ್ಸು...
ಕ್ರಿಸ್ ಮಸ್ ಸಂಭ್ರಮ: ಶುಭ ಕೋರಿದ ಪ್ರಧಾನಿ ಮೋದಿ
ಬೆಂಗಳೂರು: ದೇಶದಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ ಮಸ್ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.
ಎಕ್ಸ್‌ನಲ್ಲಿ...
ಇಂದು ವಾಜಪೇಯಿ ಜನ್ಮಶತಮಾನೋತ್ಸವ: ಅಟಲ್ ಜೀಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶತಮಾನೋತ್ಸವದ ನಿಮಿತ್ತ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವು...
ಒಂದೂವರೆ ವರ್ಷದಲ್ಲಿ ದಾಖಲೆಯ 10 ಲಕ್ಷ ಯುವಕರಿಗೆ ಖಾಯಂ ಸರ್ಕಾರಿ ಉದ್ಯೋಗ: ಪ್ರಧಾನಿ ಮೋದಿ
ನವದೆಹಲಿ: ಕಳೆದ ಒಂದು ಅಥವಾ ಒಂದೂವರೆ ವರ್ಷದಲ್ಲಿ ನಮ್ಮ ಸರ್ಕಾರ ಸುಮಾರು 10 ಲಕ್ಷ ಯುವಕರಿಗೆ ಖಾಯಂ ಸರಕಾರಿ ಉದ್ಯೋಗಗಳನ್ನು ಒದಗಿಸಿದ್ದು, ಇದೊಂದು ದಾಖಲೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ವರ್ಚುವಲ್...
ಇದು ಮಿನಿ-ಹಿಂದೂಸ್ಥಾನ ಆಗಿ ಗೋಚರಿಸುತ್ತಿದೆ: ಕುವೈಟ್ ನಲ್ಲಿ ಮೋದಿ ಸಂತಸ
ಕುವೈತ್: ಪ್ರಧಾನಿ ನರೇಂದ್ರ ಮೋದಿ ಅವರು ಕುವೈಟ್ ಪ್ರವಾಸದಲ್ಲಿದ್ದು ಶನಿವಾರ(ಡಿ21) ‘ಹಲಾ ಮೋದಿ’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ”ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಭಾರತದ ಜನರ ವೈವಿಧ್ಯತೆಯನ್ನು ನೋಡಲು ನನಗೆ ಸಂತೋಷವಾಗಿದೆ ಮತ್ತು ಇದು ಮಿನಿ-ಹಿಂದೂಸ್ಥಾನ ಆಗಿ...
ಎಸ್ ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು,ಎಸ್ಎಂ ಕೃಷ್ಣ ಓರ್ವ ಅಸಾಧಾರಣ ನಾಯಕರಾಗಿದ್ದರು ಎಂದು ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮೋದಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಎಸ್ಎಂ...
ಮುಡಾ ಹಗರಣ ಸಂಬಂಧ ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ: ಸಿಬಿಐ ತನಿಖೆಗೆ...
ಮೈಸೂರು: ವಕೀಲ ರವಿಕುಮಾರ್ ಜುಲೈ 19ರಂದೇ ಮುಡಾ ಹಗರಣ ಕುರಿತು ಪ್ರಧಾನಿ ಮೋದಿಗೆ 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಜತೆಗೆ, ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳುವಂತೆ...
















