ಟ್ಯಾಗ್: narendra modi
ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ; ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು – ಮೋದಿ
ನವದೆಹಲಿ : ಭಾರತ-ಯುರೋಪಿಯನ್ ಯೂನಿಯನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಜಾರಿಗೆ ಬಂದಿದ್ದು, ಇದು ‘ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು’ ಎಂದು ಪ್ರಧಾನಿ ನರೇಂದ್ರ ಮೋದಿ ವರ್ಣಿಸಿದರು. ಭಾರತೀಯ ಉದ್ಯಮಗಳು ಈ ಅವಕಾಶವನ್ನು ಬಳಸಿಕೊಂಡು...
ಅಜಿತ್ ಪವಾರ್ ಅವರು ಜನರ ಸೇವೆಗೆ ಮುಂಚೂಣಿಯಲ್ಲಿದ್ದರು – ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿದ್ದರು ಎಂದು ಮಹಾರಾಷ್ಟ್ರ ಡಿಸಿಎಂ ದುರ್ಮರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಬಾರಮತಿಯಲ್ಲಿ ನಡೆದ ವಿಮಾನ ಪತನದಲ್ಲಿ...
ಯುರೋಪ್ ಒಕ್ಕೂಟದ ಜೊತೆ ವ್ಯಾಪಾರ ಒಪ್ಪಂದ; ಭಾರತಕ್ಕೆ ಏನು ಅನುಕೂಲ..?!
ನವದೆಹಲಿ : ಅಮೆರಿಕದ ಸುಂಕ ಸಮರಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಧಿಕ ತೆರಿಗೆ ಹೇರಿಕೆ ಮೂಲಕ ಭಾರತವನ್ನು ನಿಯಂತ್ರಿಸುವ ಟ್ರಂಪ್ ಪ್ರಯತ್ನಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ನಿರೀಕ್ಷೆಯಂತೆ ಭಾರತ ಮತ್ತು ಯುರೋಪ್...
ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ
ನವದೆಹಲಿ : ಇಂದು 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ...
ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ ಮೋದಿ
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ...
ಇರಾನ್ ಜೊತೆ ವ್ಯಾಪಾರ ಮಾಡಿದರೆ, 25% ಸುಂಕ – ಭಾರತದ ಮೇಲೆ ಪರಿಣಾಮ..!
ವಾಷಿಂಗ್ಟನ್/ನವದೆಹಲಿ : ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ 25% ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದು ಸಾವಿರಾರು...
ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್..!
ನವದೆಹಲಿ : ಪ್ರಧಾನ ಮಂತ್ರಿಗಳ ನೂತನ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಕರ ಸಂಕ್ರಾಂತಿಯ ದಿನದಂದೇ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳಲಿದ್ದಾರೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ...
ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್
ನವದೆಹಲಿ : ಭಾರತ ಮತ್ತು ಅಮೆರಿಕ ನಿಜವಾದ ಸ್ನೇಹಿತರಾಗಿದ್ದು ಮುಂದಿನ ವರ್ಷದ ಒಳಗಡೆ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ದೆಹಲಿಯಲ್ಲಿರುವ ಅಮೆರಿಕ ರಾಯಭಾರ...
ಮೋದಿ, ಶಾ ಸಮಾಧಿ ಅಗೆಯುತ್ತೇವೆ – ಜೆಎನ್‌ಯುವಿನಲ್ಲಿ ವಿವಾದಾತ್ಮಕ ಘೋಷಣೆ..!
ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಶಾ ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೆಹಲಿ ಗಲಭೆಯ...
ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ
ನವದೆಹಲಿ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇಂದು (ಸೋಮವಾರ) ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.
ಭೇಟಿಯ ಸಂದರ್ಭ ಯೋಗಿ ಪ್ರಧಾನಿ...





















