ಟ್ಯಾಗ್: narendra modi
ಪ್ರಧಾನಿ ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ಡೊಮಿನಿಕಾ ಅವಾರ್ಡ್ ಆಫ್ ಆನರ್’ ನೀಡಿ ಗೌರವಿಸಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಡೊಮಿನಿಕಾಗೆ ಸಹಾಯಹಸ್ತ ಚಾಚಿದ್ದನ್ನು ಸ್ಮರಿಸಿ ಹಾಗೂ ಉಭಯ...
ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ಗುಜರಾತ್: ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಆಚರಿಸಿಕೊಂಡರು.
ಗುರುವಾರ(ಅ.31) ಭಾರತ-ಪಾಕಿಸ್ತಾನ ಗಡಿಯಲ್ಲಿರುವ ಗುಜರಾತ್‌ನ ಕಛ್ ಗೆ ಭೇಟಿ ನೀಡಿದ ಪ್ರಧಾನಿ ಅಲ್ಲಿ ನಿಯೋಜನೆಗೊಂಡಿರುವ ಸೈನಿಕರಿಗೆ ಸಿಹಿ...
ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ: ಪ್ರಧಾನಿ ಮೋದಿ
ಕೆವಾಡಿಯಾ (ಗುಜರಾತ್): ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ...
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ದ್ರೌಪದಿ ಮುರ್ಮು, ಮೋದಿ ಸೇರಿದಂತೆ ಗಣ್ಯರ ನಮನ
ನವದೆಹಲಿ: ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದ್ದಾರೆ.
‘ಉಕ್ಕಿನ ಮನುಷ್ಯ’ ಎಂದೇ ಬಿರುದಾಕಿಂತರಾಗಿರುವ...
ಈ ದೀಪಾವಳಿ ಎಲ್ಲರ ಜೀವನದಲ್ಲೂ ಸಂತೋಷ ಸಮೃದ್ಧಿ ತರಲಿ: ದೇಶದ ಜನತೆಗೆ ಪ್ರಧಾನಿ ಶುಭಾಶಯ
ನವದೆಹಲಿ: ದೇಶದೆಲ್ಲೆಡೆ ಜನ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ ಅವರಿ ತಮ್ಮ ಟ್ವಿಟರ್...
ಐದಾರು ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸಾವಿರ ಹೊಸ ಸ್ಟಾರ್ಟಪ್ ಗಳ ಆರಂಭ: ಪ್ರಧಾನಿ ಮೋದಿ
ವಡೋದರಾ: ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚುತ್ತಿದೆ. ಕಳೆದ ಐದಾರು ವರ್ಷದಲ್ಲಿ 1,000 ಹೊಸ ಸ್ಟಾರ್ಟಪ್ಗಳು ಆರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ ನ ವಡೋದರಾ ನಗರದಲ್ಲಿ ಟಾಟಾ...
ಟಾಟಾ ಗ್ರೂಪ್ ನಿಂದ ಮಿಲಿಟರಿ ವಿಮಾನದ ಫ್ಯಾಕ್ಟರಿ ಉದ್ಘಾಟಿಸಿದ ಸ್ಪೇನ್ ಪ್ರಧಾನಿ ಮತ್ತು ನರೇಂದ್ರ...
ವಡೋದರಾ: ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್‌ನ ವಡೋದರಾದಲ್ಲಿ ಚಾಲನೆಗೊಂಡಿದೆ. ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ನಲ್ಲಿ ಸಿ-295 ವಿಮಾನ ತಯಾರಿಕೆಯ ಘಟಕ ಇದಾಗಿದೆ.
ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ...
ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ...
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ...
ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ
ಹೊಸದಿಲ್ಲಿ: ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಮರುದಿನ ಬುಧವಾರ(ಅ9) ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದು, ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ...
ಜಮ್ಮುವಿನಲ್ಲಿ ಸಭೆಯ ವೇಳೆ ಅಸ್ವಸ್ಥಗೊಂಡಿದ್ದ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಜಮ್ಮುವಿನಲ್ಲಿ ನಡೆದ ಸಭೆಯಲ್ಲಿ ವೇದಿಕೆ ಮೇಲೆ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಕುರಿತು ಪ್ರಧಾನಿ ಮೋದಿ ಕರೆ ಮಾಡಿ ವಿಚಾರಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಭಾನುವಾರ ಪ್ರಚಾರ...




















