ಮನೆ ಟ್ಯಾಗ್ಗಳು Narendra modi

ಟ್ಯಾಗ್: narendra modi

ಆನೆಗಳಿಗೆ ಅನುಕೂಲಕರ ಆವಾಸಸ್ಥಾನ ಖಾತ್ರಿಪಡಿಸಲು ಎಲ್ಲ ಪ್ರಯತ್ನ ಮಾಡಲು ಭಾರತ ಬದ್ಧ: ಪ್ರಧಾನಿ ಮೋದಿ

0
ನವದೆಹಲಿ: ಆನೆಗಳಿಗೆ ಅನುಕೂಲಕರವಾದ ಆವಾಸಸ್ಥಾನವನ್ನು ಖಾತ್ರಿಪಡಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ವಿಶ್ವ ಆನೆ ದಿನದ ಪ್ರಯುಕ್ತ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆನೆಗಳನ್ನು...

ವಯನಾಡು ಭೂಕುಸಿತ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ

0
ಮೇಪ್ಪಾಡಿ: ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್​​ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಭೇಟಿ ನೀಡಿದ್ದಾರೆ. ಕಲ್ಪಟ್ಟಾದಿಂದ ರಸ್ತೆ ಮಾರ್ಗವಾಗಿ ಚೂರಲ್​​ಮಲ ತಲುಪಿದ ಮೋದಿ, ವೆಳ್ಳಾರ್​​​ಮಲ ಶಾಲೆಯ ಹಿಂದಿನ ಹದಗೆಟ್ಟ ರಸ್ತೆಯಲ್ಲಿ...

ಹರ್ ಘರ್ ತಿರಂಗಾವನ್ನು ಸ್ಮರಣೀಯ ಅಭಿಯಾನವನ್ನಾಗಿಸಿ: ಪ್ರಧಾನಿ ಮೋದಿ ಕರೆ

0
ಬೆಂಗಳೂರು: ಹರ್ ಘರ್ ತಿರಂಗಾ (ಮನೆ ಮನೆಯಲ್ಲೂ  ತ್ರಿವರ್ಣ ಧ್ವಜ) ಅಭಿಯಾನವನ್ನು ದೇಶದ ಜನರು ಸ್ಮರಣೀಯ ಅಂದೋಲನವನ್ನಾಗಿ ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಆಗಸ್ಟ್ 15 ರ 78...

ಪ್ಯಾರಿಸ್ ಒಲಿಂಪಿಕ್ಸ್‌: ಭಾರತೀಯ ತಂಡಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ

0
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಹಾರೈಸಿದ್ದಾರೆ.  ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, 'ಪ್ರತಿಯೊಬ್ಬ ಕ್ರೀಡಾಪಟುವೂ...

ಅದಾನಿ, ಅಂಬಾನಿಯಿಂದ ಕಾಂಗ್ರೆಸ್ ಕಪ್ಪುಹಣ ಪಡೆದ ಆರೋಪ: ಮೋದಿ ವಿರುದ್ಧದ ದೂರು ವಜಾಗೊಳಿಸಿದ ಲೋಕಪಾಲ್

0
ಕೈಗಾರಿಕೋದ್ಯಮಿಗಳಿಂದ ಕಪ್ಪುಹಣ ಪಡೆದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ದೂರನ್ನು ಪರಿಗಣಿಸಲು ಭಾರತದ ಲೋಕಪಾಲ್ ಶುಕ್ರವಾರ ನಿರಾಕರಿಸಿದೆ. ಪ್ರಧಾನಿ ವಿರುದ್ಧದ ಆರೋಪಗಳು...

ಲೋಕಸಭೆ ಚುನಾವಣೆ: ಜ.12ರಿಂದ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಪ್ರವಾಸ

0
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜ.12ರಿಂದ ಫೆಬ್ರವರಿ ಅಂತ್ಯದ ವರೆಗೆ ದೇಶಾದ್ಯಂತ ಪ್ರವಾಸ ನಡೆಸಿ, ಎಲ್ಲ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ...

ಮೋದಿ ಫೋಟೋ ಇಟ್ಟುಕೊಂಡ ಮುಸ್ಲಿಂ ವ್ಯಕ್ತಿಗೆ ಮನೆ ಖಾಲಿ ಮಾಡುವಂತೆ ಮಾಲೀಕನಿಂದ ಬೆದರಿಕೆ

0
ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಇಟ್ಟುಕೊಂಡಿರುವುದಕ್ಕೆ  ವ್ಯಕ್ತಿಯೊಬ್ಬರನ್ನು ಮನೆಯ ಮಾಲೀಕ ಮನೆ ಖಾಲಿ ಮಾಡುವಂತೆ ಬೆದರಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದೋರ್‌ನ ನಿವಾಸಿಯೊಬ್ಬರು ಮಂಗಳವಾರ 'ಜಾನ್‌ಸುನ್‌ವೈ'  ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಪ್ರಧಾನಿ...

ಏಪ್ರಿಲ್ 5 ರಂದು ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ: ಸಿಎಂ

0
ಬೆಂಗಳೂರು: ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 5...

EDITOR PICKS