ಟ್ಯಾಗ್: narendra modi
ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ, ಭಾರೀ ಸುಂಕ ಹಾಕ್ತೇವೆ – ಭಾರತಕ್ಕೆ ಟ್ರಂಪ್ ಎಚ್ಚರಿಕೆ..!
ವಾಷಿಂಗ್ಟನ್ : ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ, ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್,...
ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ – ಮೋದಿ
ಬೆಂಗಳೂರು : 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ...
ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – ಮೌಲ್ಯದ ಯೋಜನೆಗಳಿಗೆ ಚಾಲನೆ
ನವದೆಹಲಿ : ದೇಶದ ಕೃಷಿ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್‌ಗೆ ಚಾಲನೆ ನೀಡಿದರು....
ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ – ಬ್ರಹ್ಮಾಂಡ...
ಹಾಸನ : ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ...
ಯುವಕರಿಗೆ ಮೋದಿ ಗಿಫ್ಟ್ – 62000 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ
ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ...
ಅವಶ್ಯಕತೆ ಬಿದ್ದರೆ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ – ಹೆಚ್.ಡಿ.ದೇವೇಗೌಡ
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ...
ಐದು ವರ್ಷದ ಬಳಿಕ ಭಾರತ-ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ..!
ನವದೆಹಲಿ : ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಆರಂಭಗೊಂಡಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ...
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ, ಗುಣಮುಖರಾಗುವಂತೆ ಹಾರೈಸಿದ ಮೋದಿ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.
ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...
ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್ ಉಡುಗೊರೆ – ಪ್ರಹ್ಲಾದ್ ಜೋಶಿ
ನವದೆಹಲಿ : ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ...
60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ..!
ಒಡಿಶಾ : ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡುವಾಗ ಮಕ್ಕಳು ಹಿಡಿದಿದ್ದ...





















