ಟ್ಯಾಗ್: narendra modi
ಸೆ.13ಕ್ಕೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರಕ್ಕೆ ಭೇಟಿ..!
ನವದೆಹಲಿ : ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ...
ಚೀನಾದಲ್ಲಿ ಇಬ್ಬರು ನಾಯಕರು ಜೊತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣ
ಬೀಜಿಂಗ್ : ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಜೊತೆಯಾಗಿ ಔರಸ್ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಶೃಂಗಸಭೆ ನಡೆದ ಸ್ಥಳದಿಂದ ದ್ವಿಪಕ್ಷೀಯ ಮಾತುಕತೆ...
ರಾಹುಲ್ ರ‍್ಯಾಲಿಯಲ್ಲಿ ಮೋದಿಯನ್ನು ನಿಂದಿಸಿದವ ಬಂಧನ..!
ಪಾಟ್ನಾ : ಬಿಹಾರದಲ್ಲಿ ರಾಹುಲ್ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ.
ನೆನ್ನೆ (ಗುರುವಾರ) ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್ ಪಕ್ಷದ...
ಭಾರತದಲ್ಲಿ ಬಂದು ನಿರ್ಮಿಸಿ – ಜಪಾನೀ ಉದ್ದಿಮೆಗಳಿಗೆ ಮೋದಿ ಕರೆ
ಟೋಕಿಯೋ : ಜಪಾನ್ ದೇಶಕ್ಕೆ ಎರಡು ದಿನದ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ದೇಶಗಳ ಸಹಭಾಗಿತ್ವದಿಂದ ಜಗತ್ತಿಗೆ ಲಾಭ ಆಗುವ ಸಾಧ್ಯತೆಯನ್ನು ಪ್ರಸ್ತಾಪಿಸಿದ್ದಾರೆ. ಜಪಾನ್ ಮತ್ತು ಭಾರತ ದೇಶಗಳು...
ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ – ಟ್ರಂಪ್
ವಾಷಿಂಗ್ಟನ್ : ತನ್ನ ಒತ್ತಡಕ್ಕೆ ಭಾರತ ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್ ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ.
ವಿಶ್ವದ ಮೇಲೆ ತೆರಿಗೆ...
ವೈಷ್ಣೋದೇವಿ ಭೂಕುಸಿತದಲ್ಲಿ 32 ಜನ ಸಾವು; ಮೃತಪಟ್ಟವರಿಗೆ ಮೋದಿ ಸಂತಾಪ…!
ನವದೆಹಲಿ : ವೈಷ್ಣೋದೇವಿ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ...
ಒಂದಲ್ಲ, 4 ಬಾರಿ ಟ್ರಂಪ್ ಕರೆ ಮಾಡಿದ್ರೂ ಉತ್ತರಿಸದ ಮೋದಿ..!
ಬರ್ಲಿನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್ ಜೊತೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.
ಭಾರತದ...
ಖಾಸಗಿ ವಲಯದಿಂದ ತಯಾರಿಸಲ್ಪಟ್ಟ PSLV ರಾಕೆಟ್ ಶೀಘ್ರದಲ್ಲೇ ಉಡಾವಣೆ – ಮೋದಿ
ನವದೆಹಲಿ : ದೇಶದಲ್ಲಿ ಬಾಹ್ಯಾಕಾಶದಂತಹ ಭವಿಷ್ಯದ ವಲಯಗಳು ಅನೇಕ ನಿರ್ಬಂಧಗಳಿಂದ ಬಂಧಿಸಲ್ಪಟ್ಟಿದ್ದ ಕಾಲವಿತ್ತು. ನಾವು ಈ ಸಂಕೋಲೆಗಳನ್ನು ತೆರೆದಿದ್ದೇವೆ. ನಾವು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಖಾಸಗಿ ವಲಯಕ್ಕೆ ಅನುಮತಿ ನೀಡಿದ್ದೇವೆ. ಇದರ ಪರಿಣಾಮ ಖಾಸಗಿ...
ಬಿಹಾರ, ಬಂಗಾಳಕ್ಕೆ ಇಂದು ಮೋದಿ ಭೇಟಿ; ಅಭಿವೃದ್ಧಿ ಯೋಜನೆಗಳಿಗೆ ಚಾಲನೆ !
ಪಾಟ್ನಾ : ಬಿಹಾರ ವಿಧಾನಸಭೆಯ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಕಾವು ಜೋರಾಗುತ್ತಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸ ಕೂಡ ಹೆಚ್ಚಾಗಿ ನಡೆಯುತ್ತಿದೆ.
ಇಂದು ಪಶ್ಚಿಮ ಬಂಗಾಳ, ಬಿಹಾರಕ್ಕೆ ಪ್ರವಾಸ ಕೈಗೊಂಡಿರುವ...
ವೋಕಲ್ ಫಾರ್ ಲೋಕಲ್ | ಭಾರತ ಈಗ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ: ಪ್ರಧಾನಿ ಮೋದಿ
ನವದೆಹಲಿ: ಭಾರತೀಯ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ದೊರೆಯುವುದು ಮತ್ತು ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಳ್ಳುತ್ತಿರುವುದರಿಂದ ‘ವೋಕಲ್ ಫಾರ್ ಲೋಕಲ್’ ಅಭಿಯಾನವು ಫಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...




















