ಮನೆ ಟ್ಯಾಗ್ಗಳು Narendra modi

ಟ್ಯಾಗ್: narendra modi

ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗ ಉದ್ಘಾಟಿಸಿದ ಮೋದಿ

0
ಐಜ್ವಾಲ್ : ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಉದ್ಘಾಟಿಸಿದ್ದಾರೆ. ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ. ಮಿಜೋರಾಂ...

ಮಣಿಪುರದಲ್ಲಿ ಶಾಂತಿಯ ಹೆಜ್ಜೆ – ಹಿಂಸಾಚಾರದ ಬಳಿಕ ಇಂದು ಮೋದಿ ಮೊದಲ ಭೇಟಿ..!

0
ಇಂಫಾಲ್‌ : ಸತತ 2 ವರ್ಷಗಳಿಗೂ ಮೀರಿ ಹೊತ್ತಿ ಉರಿದಿದ್ದ ಮಣಿಪುರ ಈಗ ಶಾಂತಿ ಹೆಜ್ಜೆಯಿಡುತ್ತಿದೆ. 2 ವರ್ಷಗಳಿಂದ ಮೈತೇಯಿ ಜನರಿಗೆ ನಿರ್ಬಂಧಿಸಿದ್ದ ಹೆದ್ದಾರಿಗಳನ್ನು ತೆರೆಯಲು ಕುಕಿ ಬುಡಕಟ್ಟು ಸಮುದಾಯ ಒಪ್ಪಿಗೆ ನೀಡಿದ...

ಪ್ರವಾಹ ಪೀಡಿತ ಉತ್ತರಾಖಂಡಕ್ಕೆ ಮೋದಿ ಭೇಟಿ – ನೆರವು ಘೋಷಣೆ..!

0
ಡೆಹ್ರಾಡೂನ್ : ಪ್ರವಾಹ ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದರು. ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಮುಖ್ಯಮಂತ್ರಿ...

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ

0
ಶಿಮ್ಲಾ : ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು. ಕಾಂಗ್ರಾ ಜಿಲ್ಲೆಯ ಗಗ್ಗಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯನ್ನು...

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ

0
ನವದೆಹಲಿ : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಪ್ರಧಾನಿ ಮೋದಿ ಜಪಾನ್, ಚೀನಾ ಪ್ರವಾಸಕ್ಕೆ ಹೆಚ್​​​​ಡಿ ದೇವೇಗೌಡ ಮೆಚ್ಚುಗೆ..!

0
ಬೆಂಗಳೂರು : ಚೀನಾದ ಟಿಯಾಂಜಿನ್​ನಲ್ಲಿ ನಡೆದ ಎಸ್​ಸಿಒ ಶೃಂಗಸಭೆ ಸಾಕಷ್ಟು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತ, ಚೀನಾ, ರಷ್ಯಾ ದೇಶಗಳ ಸಮಾಗಮಕ್ಕೆ ವೇದಿಕೆಯಾಗಿದೆ. ಇತ್ತ ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ...

ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ತಿರುಗೇಟು; ಮೋದಿ

0
ನವದೆಹಲಿ : ತಾಯಿಯೇ ನಮ್ಮ ಜಗತ್ತು, ತಾಯಿಯೇ ನಮ್ಮ ಸ್ವಾಭಿಮಾನ, ಬಿಹಾರದಂತ ಸಾಂಪ್ರದಾಯಿಕ ರಾಜ್ಯದಿಂದ ಆರ್‌ಜೆಡಿ ಮತ್ತು ಕಾಂಗ್ರೆಸ್‌ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ...

ಸೆ.13ಕ್ಕೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರಕ್ಕೆ ಭೇಟಿ..!

0
ನವದೆಹಲಿ : ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ...

ಚೀನಾದಲ್ಲಿ ಇಬ್ಬರು ನಾಯಕರು ಜೊತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣ

0
ಬೀಜಿಂಗ್‌ : ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಜೊತೆಯಾಗಿ ಔರಸ್ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಶೃಂಗಸಭೆ ನಡೆದ ಸ್ಥಳದಿಂದ ದ್ವಿಪಕ್ಷೀಯ ಮಾತುಕತೆ...

ರಾಹುಲ್‌ ರ‍್ಯಾಲಿಯಲ್ಲಿ ಮೋದಿಯನ್ನು ನಿಂದಿಸಿದವ ಬಂಧನ..!

0
ಪಾಟ್ನಾ : ಬಿಹಾರದಲ್ಲಿ ರಾಹುಲ್‌ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ. ನೆನ್ನೆ (ಗುರುವಾರ) ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್‌ ಪಕ್ಷದ...

EDITOR PICKS