ಟ್ಯಾಗ್: Naxals
ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಛತ್ತೀಸ್‌ಗಢ: ಭದ್ರತಾ ಪಡೆ ಶುಕ್ರವಾರ(ನ.22) ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ ಹತ್ತು ನಕ್ಸಲರು ಹತರಾಗಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.
ಎನ್‌ಕೌಂಟರ್ ನಡೆಸಿದ ಸ್ಥಳದಲ್ಲಿ ಎಕೆ-47 ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಭದ್ರತಾ...
ನಕ್ಸಲರ ಹೆಜ್ಜೆ ಗುರುತು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್
ಚಿಕ್ಕಮಗಳೂರು: ದಶಕಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲ್ ಹೆಜ್ಜೆ ಸದ್ದು ಕೇಳಿ ಬಂದಿದ್ದು, ನಕ್ಸಲ್ ನಿಗ್ರಹ ಪಡೆಯಿಂದ ಸೋಮವಾರ(ನ.11) ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಕಳಸ, ಶೃಂಗೇರಿ ಹಾಗೂ ತಾಲೂಕಿನ ವ್ಯಾಪ್ತಿಯ...
ನಕ್ಸಲರಿಂದ ಬಾಂಬ್ ಸ್ಫೋಟ: ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ
ಛತ್ತೀಸ್‌ಗಢ: ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ನಾರಾಯಣಪುರದಲ್ಲಿ ಶನಿವಾರ(ಅ.19) ರಂದು ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಅಬುಜ್‌ಮದ್‌ನಲ್ಲಿ ನಕ್ಸಲ್ ವಿರೋಧಿ ಶೋಧ...
ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆಸಿದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ ಸ್ಟೆಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ದೇಶಕ್ಕೆ...