ಟ್ಯಾಗ್: Nelamangala
ಆಟವಾಡುತ್ತ ಸಂಪ್‌ಗೆ ಬಿದ್ದ, ಎರಡೂವರೆ ವರ್ಷದ ಮಗು ಸಾವು..!
ನೆಲಮಂಗಲ : ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್...
ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ..!
ಬೆಂಗಳೂರು : ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕೊಲೆಯಾಗಿ ಒಂದು ವಾರದ ಬಳಿಕ...
ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ, ಕನ್ನಡಿಗನ ಬರ್ಬರ ಕೊಲೆ..!
ನೆಲಮಂಗಲ : ಕೆನಡಾದಲ್ಲಿ ಕನ್ನಡಿಗನನ್ನು ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ಕೆನಡಾದಲ್ಲಿ ಕನ್ನಡ ಡಿಂಡಿಮವನ್ನು...
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು..!
ಬೆಂಗಳೂರು : ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು...
ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ತಪ್ಪಿದ ಅನಾಹುತ..!
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...
ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ
ನೆಲಮಂಗಲ : ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.
ದೇವಿಶ್ರೀ (21) ಮೃತ ಯುವತಿ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ...
ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಡ್ಯಾನ್ಸರ್ ಸಾವು
ಬೆಂಗಳೂರು : ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್ ಎಂದು ಗುರುತಿಸಲಾಗಿದೆ.
ಸುಧೀಂದ್ರ ಸೋಮವಾರವಷ್ಟೇ ಹೊಸ...
ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – ಪಿಡಿಓ ಅಮಾನತು
ನೆಲಮಂಗಲ : ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್...
ರಸ್ತೆ ದುರಸ್ತಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ – ಮಾರಣಾಂತಿಕ ಹಲ್ಲೆ
ನೆಲಮಂಗಲ : ರಸ್ತೆ ದುರಸ್ತಿ ವಿಚಾರಕ್ಕೆ 2 ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ಬೆಂಗಳೂರಿನ ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜನಸಾಮಾನ್ಯರು ಓಡಾಡುವ...
ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...




















