ಮನೆ ಟ್ಯಾಗ್ಗಳು Nelamangala

ಟ್ಯಾಗ್: Nelamangala

ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ; ಯುವಕ ನೇಣಿಗೆ ಶರಣು..!

0
ನೆಲಮಂಗಲ : ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ...

ಭೀಕರ ಮಳೆ – ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

0
ಬೆಂಗಳೂರು : ನೆನ್ನೆ (ಬುಧವಾರ) ಬೆಂಗಳೂರಲ್ಲಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾದ ಘಟನೆ ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದಲ್ಲಿ ನಡೆದಿದೆ. ರೈತ ಕೃಷ್ಣಪ್ಪ ಎಂಬುವವರಿಗೆ...

ಯುವಕನೋರ್ವ ಸಾಲ ಮಾಡಿ ತೆಗೆದುಕೊಂಡಿದ್ದ, KTM ಬೈಕ್ ಕಳ್ಳತನ..!

0
ಬೆಂಗಳೂರು : ಯುವಕನೋರ್ವ ಸಾಲ ಮಾಡಿ ತೆಗದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಯುವಕ ಚಂದು ಬಹುದಿನಗಳ ನಂತರ ತನ್ನ ಕನಸಿನ...

ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ..!

0
ಬೆಂಗಳೂರು : ವಾಹನಗಳ ಚಾಲಕರ ಬಳಿ ಲಂಚ ಪಡೆಯುತ್ತಿದ್ದ, ಬೆಂಗಳೂರು ಹೊರವಲಯ ನೆಲಮಂಗಲದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ...

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!

0
ನೆಲಮಂಗಲ : ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು...

ಆಟವಾಡುತ್ತ ಸಂಪ್‌ಗೆ ಬಿದ್ದ, ಎರಡೂವರೆ ವರ್ಷದ ಮಗು ಸಾವು..!

0
ನೆಲಮಂಗಲ : ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌...

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ..!

0
ಬೆಂಗಳೂರು : ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕೊಲೆಯಾಗಿ ಒಂದು ವಾರದ ಬಳಿಕ...

ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ, ಕನ್ನಡಿಗನ ಬರ್ಬರ ಕೊಲೆ..!

0
ನೆಲಮಂಗಲ : ಕೆನಡಾದಲ್ಲಿ ಕನ್ನಡಿಗನನ್ನು ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕೆನಡಾದಲ್ಲಿ ಕನ್ನಡ ಡಿಂಡಿಮವನ್ನು...

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು..!

0
ಬೆಂಗಳೂರು : ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು...

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಅನಾಹುತ..!

0
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...

EDITOR PICKS