ಟ್ಯಾಗ್: Nepal
ನೇಪಾಳದ ಪ್ರತಿಭಟನೆ ಬಿಗಿಪಟ್ಟು ಹಿಡಿದ ಬೆನ್ನಲ್ಲೇ; ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು...
ನೇಪಾಳದ ಪ್ರತಿಭಟನೆಯ ಬೆನ್ನಲ್ಲೇ; ಸಾಮಾಜಿಕ ಜಾಲತಾಣ ನಿಷೇಧ ವಾಪಸ್..!
ಕಠ್ಮಂಡು : ನೇಪಾಳದಲ್ಲಿ ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ಅಲ್ಲಿನ ಸರ್ಕಾರ ಹೇರಿದ ನಿರ್ಬಂಧವನ್ನು ಹಿಂದಕ್ಕೆ ಪಡೆದಿದೆ. ನಿಷೇಧವನ್ನು ಹಿಂಪಡೆಯುವಂತೆ ಭಾರೀ ಪ್ರತಭಟನೆ ನಡೆದ ಬೆನ್ನಲ್ಲೇ ಸರ್ಕಾರ...
ನೇಪಾಳದ ಪ್ರತಿಭಟನೆಯಲ್ಲಿ 19 ಮಂದಿ ಸಾವು; ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಯುವಜನರ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ...
ನೇಪಾಳದಲ್ಲಿ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು
ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾಕಾರರು ಬೀದಿಗಿಳಿದಾಗ...
ನೇಪಾಳದಲ್ಲಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ…!
ಕಠ್ಮಂಡು : ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಲಾಗಿದೆ.
ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ...
ನೇಪಾಳದ ನುವಾಕೋಟ್ ನಲ್ಲಿ ಹೆಲಿಕಾಪ್ಟರ್ ಪತನ; 4 ಜನ ಸಾವು
ಕಠ್ಮಂಡು: ಇಂದು (ಬುಧವಾರ) ಮಧ್ಯಾಹ್ನ ನುವಾಕೋಟ್‌ನ ಶಿವಪುರಿ ಪ್ರದೇಶದಲ್ಲಿ ಏರ್ ಡೈನಾಸ್ಟಿಯ ಹೆಲಿಕಾಪ್ಟರ್ ಪತನಗೊಂಡಿದ್ದು, ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಹೆಲಿಕಾಪ್ಟರ್ ಕಠ್ಮಂಡುವಿನಿಂದ ರಾಸುವಾಗೆ ತೆರಳುತ್ತಿದ್ದಾಗ ನುವಾಕೋಟ್ ಜಿಲ್ಲೆಯ ಸೂರ್ಯ...
ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ
ನೇಪಾಳ: ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
ಇಲ್ಲಿಯವರೆಗಿನ ಮಾಹಿತಿ ಪ್ರಕಾರ, ಸೂರ್ಯ ಏರ್‌ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ...
ನೇಪಾಳದಲ್ಲಿ ಭಾರೀ ಭೂಕುಸಿತ: ನದಿಗುರುಳಿದ ಎರಡು ಬಸ್ಸು, 63 ಮಂದಿ ನಾಪತ್ತೆ
ಕಠ್ಮಂಡು: ಶುಕ್ರವಾರ ಮುಂಜಾನೆ ಮಧ್ಯ ನೇಪಾಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು ಪರಿಣಾಮ 63 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ಬಸ್ ಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು 63 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿರುವುದಾಗಿ...















