ಮನೆ ಟ್ಯಾಗ್ಗಳು New Delhi

ಟ್ಯಾಗ್: New Delhi

ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ – ಬೊಮ್ಮಾಯಿ ಕಿಡಿ

0
ನವದೆಹಲಿ : ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ...

ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ – ಸೆ.22 ರಿಂದ ಜಾರಿ..!

0
ನವದೆಹಲಿ : ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು ಸೆ.22 ರಿಂದ ನೂತನ...

ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ

0
ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನದಿ ಉಕ್ಕಿ ಹರಿಯುತ್ತಿದ್ದಂತೆ...

ಸಂಸತ್‌ ಭವನದಲ್ಲಿ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ…!

0
ನವದೆಹಲಿ : ದೆಹಲಿಯಲ್ಲಿರುವ ಸಂಸತ್‌ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದ್ದು, ಇಂದು ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶಿಸಿರುವ ಘಟನೆ ನಡೆದಿದೆ. ರೈಲ್ ಭವನದ ಕಡೆಯಿಂದ ಗೋಡೆ...

ಕಾಂಗ್ರೆಸ್​ನ ಜಾಣರಿಗೆ ರಾಹುಲ್ ಗಾಂಧಿಯಿಂದ ಅವಕಾಶ ಸಿಗುತ್ತಿಲ್ಲ – ಪ್ರಧಾನಿ ಮೋದಿ

0
ನವದೆಹಲಿ : ವಿರೋಧ ಪಕ್ಷದಲ್ಲಿರುವ ಹಲವಾರು ಯುವ ನಾಯಕರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಬಹಳ ಪ್ರತಿಭಾನ್ವಿತರು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಗಾಂಧಿ ಕುಟುಂಬದಿಂದಾಗಿ ಅವರಿಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ...

ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಅನಿರ್ದಿಷ್ಟಾವಧಿಗೆ ಮುಂದೂಡಿಕೆ !

0
ನವದೆಹಲಿ : ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ...

ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ !

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ...

ದಟ್ಟ ಮಂಜು: ವಿಮಾನ, ವಾಹನ ಸಂಚಾರದಲ್ಲಿ ವ್ಯತ್ಯಯ – ಟ್ರಾಫಿಕ್‌ ಜಾಮ್

0
ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ವಾತಾವರಣ ಮುಂದುವರಿದಿರುವ ನಡುವೆಯೇ ಶುಕ್ರವಾರ (ಜನವರಿ 10) ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಮಂಜು ಮುಸುಕಿದ ವಾತಾವರಣದಿಂದಾಗಿ ಎದುರಿನ ರಸ್ತೆಯೇ ಕಾಣಿಸದಂತಾಗಿ ವಾಹನ ಸವಾರರು...

12ನೇ ಬಾರಿ ಏರಿಕೆಯಾದ ತೈಲ ದರ

0
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗುತ್ತಲೇ ಇದ್ದು, ಮಾರ್ಚ್‌ 22ರಿಂದ ಈವರೆಗೂ 12 ಬಾರಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಿಸಲಾಗಿದೆ. ಕಳೆದ ಎರಡು ವಾರಗಳಲ್ಲಿ ಪ್ರತಿ ಲೀಟರ್‌...

ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

0
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದ್ದು, ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ...

EDITOR PICKS