ಟ್ಯಾಗ್: new true story
ಹೊಸ ನೈಜ ಕಥೆಗೆ ಮನದ ಕಡಲು ಹುಡುಗ ಸುಮುಖ್ ಹೀರೋ
ಮನದ ಕಡಲು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರುವ ಯುವ ನಾಯಕ ಸುಮುಖ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಸುಮುಖ್ ಬರ್ತಡೇ ವಿಶೇಷವಾಗಿ ಹೊಸ ಸಿನಿಮಾ ಘೋಷಣೆಯಾಗಿದೆ.
ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು...











