ಟ್ಯಾಗ್: New Year celebrations
ಹೊಸ ವರ್ಷಾಚರಣೆ; ಹೂವಿನಿಂದ ಸಿಂಗಾರಗೊಂಡ ಧರ್ಮಸ್ಥಳ
ಮಂಗಳೂರು : 2026ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹೂವಿನ ಅಲಂಕಾರದಿಂದ ಸಿಂಗಾರಗೊಂಡಿದೆ. ಮಂಜುನಾಥ ಸ್ವಾಮಿಯ ಸನ್ನಿಧಾನ ವಿವಿಧ ಬಗೆಯ ಹೂವಿನಿಂದ ಅಲಂಕೃತಗೊಂಡಿದೆ.
ಪ್ರತಿ ಬಾರಿ ಹೊಸ ವರ್ಷಕ್ಕೆ ಹರಕೆಯ ರೂಪದಲ್ಲಿ...
ಹೊಸ ವರ್ಷ ಸಂಭ್ರಮ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ..!
ಬೆಂಗಳೂರು : ಹೊಸ ವರ್ಷದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ 454.58 ಕೋಟಿ ರೂ. ಹೆಚ್ಚು ಅಬಕಾರಿ ಆದಾಯ...
ಹೊಸ ವರ್ಷದ ಸಂಭ್ರಮ; ದೇವಾಲಯಗಳಿಗೆ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ..!
ಬೆಂಗಳೂರು/ಮೈಸೂರು : ಹೊಸ ವರ್ಷದ ಮೊದಲ ದಿನವಾದ ಇಂದು ರಾಜ್ಯದ ಎಲ್ಲೆಡೆ ಜನರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ.
ಬೆಳಗ್ಗೆ 4 ಗಂಟೆಯಿಂದಲೇ...
ಹೊಸ ವರ್ಷದ ಆಚರಣೆಗೆ ಕರ್ನಾಟಕದ ಪ್ರವಾಸಿ ತಾಣಗಳು ಹೌಸ್‌ಫುಲ್
ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖಮಾಡಿದ್ದಾರೆ. ಕರ್ನಾಟಕದ ಪ್ರವಾಸಿತಾಣಗಳು ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಪ್ರವಾಸಿಗರು ಹೊಸ ವರ್ಷಕ್ಕೆ ವೆಲ್‌ಕಂ ಹೇಳೋದಕ್ಕೆ ಪ್ರವಾಸಿ ತಾಣಗಳಲ್ಲಿ ಕಾತರದಿಂದ ಕಾಯುತ್ತಿದ್ದಾರೆ. ಹೋಂ ಸ್ಟೇ,...
ಹೊಸ ವರ್ಷಾಚರಣೆ; ಅರಣ್ಯಾಧಿಕಾರಿಗಳು ಅಲರ್ಟ್ – ಸ್ಕಂದಗಿರಿ, ಕೈವಾರ ಬೆಟ್ಟದ ಚಾರಣಕ್ಕೆ ನಿರ್ಬಂಧ..!
ಹೊಸ ವರ್ಷದ ಸಂಭ್ರಮದ ನಡುವೆ ಮೋಜು ಮಸ್ತಿಯಿಂದ ಆಗಬಹುದಾದ ಅನಾಹುತ, ಅಹಿತಕರ ಘಟನೆಗಳು ಆಗದಂತೆ ತಡೆಯುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ...
ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಇಂದು ಸಮಯ ವಿಸ್ತರಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷವೂ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೋ, ಬಿಎಂಟಿಸಿ ತನ್ನ ಸೇವೆ ಸಮಯ...
ಹೊಸ ವರ್ಷಾಚರಣೆಕ್ಕೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ..!
ಹೊಸ ವರ್ಷದ ಆಚರಣೆ ಬೆನ್ನೆಲ್ಲೇ ಕಾಫಿನಾಡಿನ ರೆಸಾರ್ಟ್ ಹಾಗೂ ಹೋಂ ಸ್ಟೇಗಳು ನವ ವಧುವಿನಂತೆ ಸಿಂಗಾರಗೊಂಡಿವೆ. ಅದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆಗುಡ್ಡ...
ಹೊಸ ವರ್ಷಾಚರಣೆಗೆ ಬರುವ ಪ್ರವಾಸಿಗರೇ ಎಚ್ಚರ – ಕೊಡಗಿನಲ್ಲಿ ಮತ್ತೆ ನಕಲಿ ಚಾಕೋಲೆಟ್ ದಂಧೆ..!
ಮಡಿಕೇರಿ : ಕೊಡಗಿನಲ್ಲಿ ಕಾಫಿ, ಜೇನು, ಹೋಂ ಮೇಡ್ ವೈನ್ ಹೇಗೆ ಪ್ರಸಿದ್ಧಿ ಪಡೆದಿದೆಯೋ ಹಾಗೇ ಪ್ರವಾಸೋದ್ಯಮದ ಜೊತೆಗೆ ಇಲ್ಲಿನ ಚಾಕೋಲೆಟ್ ಕೂಡ ಪ್ರವಾಸಿಗರ ಫೇವ್‌ರೆಟ್ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವರು...
ನ್ಯೂಇಯರ್ ಸೆಲೆಬ್ರೇಷನ್‌ಗೆ ವಿದೇಶಕ್ಕೆ ಹಾರಿದ ನಟ ವಿಜಯ್, ನಟಿ ರಶ್ಮಿಕಾ
ನ್ಯೂಇಯರ್ ಸೆಲೆಬ್ರೇಷನ್‌ಗೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.
ಮದುವೆಗೂ...



















