ಟ್ಯಾಗ್: new
ಸಚಿವ ರಾಮಲಿಂಗಾ ರೆಡ್ಡಿ : ಮೆಜೆಸ್ಟಿಕ್ ಮತ್ತೊಂದು ಹೊಸ ಬಸ್ ನಿಲ್ದಾಣ
ಹೊಸಕೋಟೆ: ಬೆಂಗಳೂರು ಹೃದಯ ಭಾಗವಾದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಬಸ್‌ಗಳ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಸಂಕೀರ್ಣ ಒಳಗೊಂಡ 3 ಅಂತಸ್ತಿನ ನೂತನ ಬಸ್ ನಿಲ್ದಾಣ ನಿರ್ಮಿಸುವ ಚಿಂತನೆ ನಡೆಸಲಾಗಿದೆ ಎಂದು...
ಸಿಬಿಎಸ್‌ಇ ಹೊಸ ತ್ರಿಭಾಷಾ ನೀತಿಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ; ಮುಂದಿನ ವಾರ ವಿಚಾರಣೆ..!
ನವದೆಹಲಿ : 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಹೊಸ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು...
ರಶ್ಮಿಕಾ-ಕೃತಿ ನಡುವೆ ಕಿರಿಕ್ ಚರ್ಚೆ; ‘ಕಾಕ್ಟೇಲ್ 2’ ಪ್ರಚಾರಕ್ಕೆ ಹೊಸ ತಂತ್ರವೇ?
ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್ಟೇಲ್ 2’ ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ನಟಿಯರಾದ ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನೋನ್ ನಡುವಿನ ಮಾತಿನ ಚಕಮಕಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ...
‘ಮಹಾನ್’ : ವಿಜಯ್ ರಾಘವೇಂದ್ರ ಮುಖ್ಯಭೂಮಿಕೆಯಲ್ಲಿ ಬರಲಿದೆ ಹೊಸ ಚಿತ್ರ
'ಮಹಾನ್'. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಭಿನ್ನ ಸ್ಟಾರ್ಡಮ್ ಹೊಂದಿರುವ ವಿಜಯ್ ರಾಘವೇಂದ್ರ ನಟನೆಯ ಮುಂದಿನ ಬಹುನಿರೀಕ್ಷಿತ ಚಿತ್ರಗಳಲ್ಲೊಂದು. ಒಂದಾದ ಬಳಿಕ ಒಂದರಂತೆ ಪ್ರೇಕ್ಷಕರಿಗೆ ಉತ್ತಮ ಸಿನಿಮಾಗಳನ್ನು ಕೊಡುತ್ತಿರುವ ಚಿನ್ನಾರಿ ಮುತ್ತ ಇತ್ತೀಚೆಗೆ...
‘ಸರ್ವೇ ನಂಬರ್ 45’ : ಕನ್ನಡ ‘ಬಿಗ್ ಬಾಸ್ ಸೀಸನ್ 12’ ವಿನ್ನರ್ ಗಿಲ್ಲಿ...
ಕಾಮಿಡಿ ಇಷ್ಟಪಡುವ ಪ್ರೇಕ್ಷಕರಿಗೆ ಗಿಲ್ಲಿ ನಟ ಎಂದರೆ ಸಖತ್ ಇಷ್ಟ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿ ವಿನ್ ಆದ ಬಳಿಕ ಗಿಲ್ಲಿ ನಟ ಅವರ ಖ್ಯಾತಿ ಹೆಚ್ಚಾಯಿತು. ಇದರಿಂದಾಗಿ ಅವರಿಗೆ...
ಹೊಸ ಮದ್ಯ ನೀತಿಯಲ್ಲಿ ಅಕ್ರಮ ಕೇಸ್ – ಸಿಬಿಐ ಅರ್ಜಿ ವಿಚಾರಣೆ ನಡೆಸಲಿರುವ ನ್ಯಾ....
ನವದೆಹಲಿ : ಹೊಸ ಮದ್ಯ ನೀತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಸಿಬಿಐ ಸಲ್ಲಿಸಿದ ಅರ್ಜಿಯನ್ನ ನ್ಯಾಯಮೂರ್ತಿ ಮನೋಜ್ ಜೈನ್ ಅವರು ವಿಚಾರಣೆ ನಡೆಸಲಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಸ್ವರ್ಣ ಕಾಂತಾ...
ಲೋಕಲ್ ಎಣ್ಣೆ ಶೇ.20 ಹೆಚ್ಚಳ, ಶ್ರೀಮಂತರ ಬ್ರ್ಯಾಂಡ್‌ಗಳ ದರ ಕಡಿಮೆ : ಹೊಸ ಅಬಕಾರಿ...
ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಡ ಕುಡುಕರಿಗೆ ಕಹಿ ಮತ್ತು ಬ್ರ್ಯಾಂಡೆಡ್ ಎಣ್ಣೆ ಕುಡಿಯುವ ಶ್ರೀಮಂತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದ ಹೊಸ ಅಬಕಾರಿ ನೀತಿಯು ಸೋಮವಾರದಿಂದ ಜಾರಿಗೆ ಬಂದಿದ್ದು, ಮದ್ಯದ...
ಮತ್ತೊಂದು ಕರ್ನಾಟಕದ ನಂತರ ಹೊಸದಾಗಿ ಕಾರ್ಖಾನೆ ತೆರೆಯಲು ತಯಾರಾದ ಟೊಯೋಟಾ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮಹಾರಾಷ್ಟ್ರದಲ್ಲಿ ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದೆ. ಈ ಮೂಲಕ ಟೊಯೋಟಾ ದೇಶದಲ್ಲಿ ತನ್ನ ಉತ್ಪಾದನಾ ಹೆಜ್ಜೆಗುರುತನ್ನು ಮತ್ತಷ್ಟು ಬಲಪಡಿಸುತ್ತದೆ. ಪ್ರಸ್ತಾವಿತ ಸ್ಥಾವರವು ಸುಮಾರು 2,800 ಹೊಸ ಉದ್ಯೋಗಗಳನ್ನು...
ನವ ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನ..!
ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ಇದೀಗ...
ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿಯಾಗಿ ತ್ರಿಶಾಗೆ ಬಂತು ಬಿಗ್ ಆಫರ್
ತಮಿಳು ಚಿತ್ರರಂಗದ ಸ್ಟಾರ್ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರು ದಶಕಗಳ ನಂತರ ಮತ್ತೆ ಬೆಳ್ಳಿತೆರೆಯ ಮೇಲೆ ಒಂದಾಗುತ್ತಿರುವುದು ಈಗಾಗಲೇ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಈ ಬೃಹತ್ ಚಿತ್ರಕ್ಕೆ ಸೌತ್ ಕ್ವೀನ್...
























