ಮನೆ ಟ್ಯಾಗ್ಗಳು NIA

ಟ್ಯಾಗ್: NIA

ಒಬಾಮ ಭೇಟಿ ವೇಳೆ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳದ ಐಎಂ ಉಗ್ರರಿಗೆ 10 ವರ್ಷ...

0
ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ವೇಳೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳ ಮೂಲದ ಮೂವರು ಇಂಡಿಯನ್ ಮುಜಾಹಿದ್ದೀನ್ (ಐಎಂ) ಉಗ್ರರಿಗೆ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ...

ವಿಧ್ವಂಸಕ ಕೃತ್ಯಕ್ಕೆ ಸಂಚು: ಎಲ್‌ಇಟಿ ಉಗ್ರ ಸಲ್ಮಾನ್‌ ಎನ್‌ಐಎ ವಶಕ್ಕೆ

0
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ಬೆಂಗಳೂರು ಸೇರಿ ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಲು ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ ರವಾಂಡ ದೇಶ ದಲ್ಲಿ ಬಂಧನಕ್ಕೊಳಗಾದ ಲಷ್ಕರ್‌-ಎ-ತೊಯ್ಬಾ ಸಂಘಟನೆಯ ಸಂಚುಕೋರ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:  ಕೊಡಗಿನಲ್ಲಿ ಎನ್‌ಐಎ ದಾಳಿ, ಪರಿಶೀಲನೆ

0
ಮಡಿಕೇರಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ. ಗುರುವಾರ ನಸುಕಿನಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಬ್ಬರ ಮನೆ ಹಾಗೂ ಸುಂಟಿಕೊಪ್ಪದಲ್ಲಿ...

ಮಾನವ ಕಳ್ಳಸಾಗಣೆ ಪ್ರಕರಣ: ಆರು ರಾಜ್ಯಗಳ 22 ಸ್ಥಳಗಳಲ್ಲಿ ಎನ್‌ಐಎ ಶೋಧ

0
ನವದೆಹಲಿ: ಮಾನವ ಕಳ್ಳಸಾಗಣೆ ಪ್ರಕರಣಗಳ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರು ರಾಜ್ಯಗಳಲ್ಲಿ 22 ಸ್ಥಳಗಳಲ್ಲಿ ಗುರುವಾರ ಶೋಧ ಕಾರ್ಯಾಚರಣೆ ಆರಂಭಿಸಿದೆ. ಬಿಹಾರ, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ಇತರ...

ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ: ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಎನ್ ಐಎ ದಾಳಿ

0
ಜಮ್ಮು: ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಇಂದು (ಗುರುವಾರ) ದಾಳಿ ನಡೆಸಿದೆ. ರಿಯಾಸಿ, ಉಧಮ್‌ಪುರ ಹಾಗೂ ರಾಂಬನ್ ಸೇರಿದಂತೆ ಜಮ್ಮು...

ಕರ್ನಾಟಕ ಸೇರಿ 9 ಕಡೆ ಎನ್ ಐ ಎ ದಾಳಿ: ಮೊಬೈಲ್​, ಬ್ಯಾಟರಿ, ...

0
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೋಮವಾರ (ನ.11) ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿತು. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು...

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: ಎನ್‌ಐಎ ಘೋಷಣೆ

0
ನವದೆಹಲಿ: ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಶ್ನೋಯ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ. ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ...

ಬಸ್ ಮೇಲೆ ಭಯೋತ್ಪಾದಕ ದಾಳಿ: ಜಮ್ಮು–ಕಾಶ್ಮೀರದಲ್ಲಿ ಎನ್‌ಐಎ ಶೋಧ

0
ಜಮ್ಮು: ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಮೇಲೆ ಜೂನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ...

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

0
ಬೆಂಗಳೂರು ಗ್ರಾಮಾಂತರ: ಆನೇಕಲ್  ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ...

ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ

0
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ (ಪೂರಕ ಚಾರ್ಜ್​ಶೀಟ್) ಸಲ್ಲಿಕೆ ಮಾಡಿದೆ. ಆರೋಪಿಗಳಾದ (ಐಸಿಸ್ ಉಗ್ರರು) ಅಬ್ದುಲ್...

EDITOR PICKS