ಟ್ಯಾಗ್: NIA
ಬಸ್ ಮೇಲೆ ಭಯೋತ್ಪಾದಕ ದಾಳಿ: ಜಮ್ಮು–ಕಾಶ್ಮೀರದಲ್ಲಿ ಎನ್‌ಐಎ ಶೋಧ
ಜಮ್ಮು: ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ...
ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ: ಆನೇಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್ನಲ್ಲಿ...
ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ (ಪೂರಕ ಚಾರ್ಜ್ಶೀಟ್) ಸಲ್ಲಿಕೆ ಮಾಡಿದೆ.
ಆರೋಪಿಗಳಾದ (ಐಸಿಸ್ ಉಗ್ರರು) ಅಬ್ದುಲ್...
ತಮಿಳುನಾಡಿನ 11 ಕಡೆಗಳಲ್ಲಿ ಎನ್‌ಐಎ ದಾಳಿ
ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 11 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಎನ್ಐಎ ಅಧಿಕಾರಿಗಳಿಂದ ಸ್ಥಳ ಮಹಜರು
ಬೆಂಗಳೂರು: ಬಾಂಬ್ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ.
ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು...
ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್‌ಐಎ
ನವದೆಹಲಿ: ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಚರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.
ಬಂಧಿತನನ್ನು ಮಧ್ಯಪ್ರದೇಶದ ಬರ್ವಾನಿ...
ಪಿಎಫ್’ಐ ಪ್ರಕರಣ: ಕೇರಳ, ಕರ್ನಾಟಕದಲ್ಲಿ ಎನ್’ಐಎ ಶೋಧ
ನವದೆಹಲಿ(Newdelhi): ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ನಿಷೇಧಿತ ಪಿಎಫ್’ಐ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಕೇರಳ ಮತ್ತು ಕರ್ನಾಟಕದ ಮೂರು ಸ್ಥಳಗಳಲ್ಲಿ ಗುರುವಾರ ಶೋಧ ನಡೆಸಿದೆ.
ಕೇರಳದ ಕೊಯಿಕ್ಕೋಡ್ ಮತ್ತು...













