ಟ್ಯಾಗ್: Nidagundi News
ನಿಡಗುಂದಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಮಹಿಳೆ ದುರ್ಮರಣ, ರಾಜ್ಯದಲ್ಲಿ ಮುಂದುವರಿಯಲಿದೆ ಭಾರೀ ಮಳೆ
ವಿಜಯಪುರ, ಮೇ.21: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಹಲವೆಡೆ ಅನಾಹುತಗಳು ವರದಿಯಾಗುತ್ತಿವೆ. ವಿಜಯಪುರ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ವಿಜಯಪುರ...













