ಟ್ಯಾಗ್: nikhil kumaraswamy
ಕಟಾ ಕಟ್ ಗ್ಯಾರಂಟಿ’ ಹಣ ವರ್ಗಾಯಿಸಿ: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಪ್ರತೀ ತಿಂಗಳ ಗ್ಯಾರಂಟಿ ಯೋಜನೆಯ ಹಣವನ್ನು ಕಟಾ ಕಟ್ ಹಾಕುತ್ತೇವೆ ಎಂದವರು ಈಗ ಕಟ್ ಕಟ್ ಮಾಡಿ ಕೊಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರಕಾರವನ್ನು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ...
ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ
ಮೈಸೂರು: ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್...
ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ: ನಿಖಿಲ್ ಕುಮಾರಸ್ವಾಮಿ ಮಾಹಿತಿ
ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಈ ಬಗ್ಗೆ ಮಾಧ್ಯಮ ಹೇಳಿಕೆ...
ಮುಡಾ ಹಗರಣದಲ್ಲಿ ಪಾರದರ್ಶಕ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ
ಮಂಡ್ಯ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ನೇರವಾಗಿ ಭಾಗಿಯಾಗಿದ್ದು ಸತ್ಯವಾಗಿದೆ. ಮೂಡಾ ಕೇಸ್ನಲ್ಲಿ ಕ್ಲೀನ್ ಚೀಟ್ ಹೊರಬರಲಿ ಎಂದು ನಾನು ಅಪೇಕ್ಷೆ ಪಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು...
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ
ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ...
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋಲಿನ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಪತ್ರ
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋಲಿನ ಬೆನ್ನಲ್ಲೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಪತ್ರ ಬರೆದು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ನಿಖಿಲ್ ಪತ್ರದಲ್ಲೇನಿದೆ?
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ಡಿಎ...
ಜನರ ತೀರ್ಪಿಗೆ ನಾನು ತಲೆಬಾಗುತ್ತೇನೆ, ಕಾರ್ಯಕರ್ತರ ಜತೆ ನಿಲ್ಲುತ್ತೇನೆ: ನಿಖಿಲ್ ಕುಮಾರಸ್ವಾಮಿ
ಬಿಡದಿ/ರಾಮನಗರ: ಚನ್ನಪಟ್ಟಣದ ಜನತೆ ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ. ಸೋತಿದ್ದೇನೆ ಅಂತ ಸುಮ್ಮನೇ...
ಅಲ್ಪಸಂಖ್ಯಾತರು ನಮ್ಮ ಕೈ ಹಿಡಿಯಲಿಲ್ಲ: ನಿಖಿಲ್ ಕುಮಾರಸ್ವಾಮಿ
ಬಿಡದಿ (ರಾಮನಗರ): ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ ಎಂದು ಚನ್ನಪಟ್ಟಣ ಉಪ ಚುನಾವಣೆಯ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಉಪ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ...
ಚನ್ನಪಟ್ಟಣ ಫಲಿತಾಂಶ: ಸಿ ಪಿ ಯೋಗೇಶ್ವರ್ ಗೆಲುವು, ನಿಖಿಲ್ ಕುಮಾರಸ್ವಾಮಿಗೆ ಸೋಲು
ಚನ್ನಪಟ್ಟಣ: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ನ ಸಿಪಿ ಯೋಗೇಶ್ವರ್...
ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್ಡಿಕೆ, ನಿಖಿಲ್
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಮಾಧ್ಯಮಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ವಿಶೇಷ...