ಟ್ಯಾಗ್: nikhil kumaraswamy
ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ, ಎಚ್.ಡಿ. ಕುಮಾರಸ್ವಾಮಿ ಬಿರುಸಿನ ಪ್ರಚಾರ
ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು.
ತಾಲ್ಲೂಕಿನ ಹುಣಸನಹಳ್ಳಿಯ ಬಿಸಲಮ್ಮ ಕರಗದ ಮನೆ ದೇವಸ್ಥಾನಕ್ಕೆ ಭೇಟಿ ನೀಡಿ...
ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ
ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸುವ ಸಲುವಾಗಿ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ನಿಖಿಲ್ ಅವರಿಗೆ ತಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ,...
ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
ರಾಮನಗರ: ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು...
ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ...
ಪಾದಯಾತ್ರೆ ವಿಚಾರದಲ್ಲಿ BJP-JDS ನಡುವೆ ಯಾವುದೇ ಬಿರುಕು ಇಲ್ಲ: ನಿಖಿಲ್ ಕುಮಾರಸ್ವಾಮಿ
ಮೈಸೂರು:ಮೈಸೂರು ಚಲೋ ಪಾದಯಾತ್ರೆಯ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಬಿರುಕು ಉಂಟಾಗಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಮೈತ್ರಿ ಹೋರಾಟ ನಿರಂತರವಾಗಿ ನಡೆಯುತ್ತದೆ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಆಷಾಢದ...















